ಕಟ್ಟಡ ನಿರ್ಮಾಣ ಮಾಡಲು ಬಿಡದ ಪಕ್ಕದ ಮನೆಯವರು : ಕನಸಿನ ಮನೆಯಲ್ಲೇ ಟೆಕ್ಕಿ ಆತ್ಮಹತ್ಯೆ
ವೈಟ್‌ಫೀಲ್ಡ್‌ನಲ್ಲಿ ತಾನೇ ಕಟ್ಟಿಸುತ್ತಿದ್ದ ಮನೆಯಲ್ಲಿ ಟೆಕ್ಕಿ ಮುರಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮುರಳಿ ಅವರು ಉಷಾ ನಂಬಿಯಾರ್ ಎಂಬುವರ ಜಾಗವನ್ನು ಖರೀದಿ ಮಾಡಿಕೊಂಡು ಮನೆ ನಿರ್ಮಿಸುತ್ತಿದ್ದರು. ಆದರೆ, ಕಟ್ಟಡದಲ್ಲಿ ನಿಯಮ ಮೀರಿ ಕೆಲಸ ನಡೆಸಲಾಗಿದೆ ಎಂಬ ಆರೋಪದ ಮೇಲೆ ಉಷಾ ನಂಬಿಯಾರ್ ಅವರು ಜಿಬಿಎಗೆ ದೂರು ನೀಡಿದ್ದು, ಇದರಿಂದ ಜಿಬಿಎ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದೇ ವೇಳೆ, ಜಿಬಿಎ ಅಧಿಕಾರಿಗಳೊಂದಿಗೆ ಸೇರಿ 20 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾರೆಂದು ಮುರಳಿ ತಮ್ಮ ಡೆತ್ ನೋಟ್‌ನಲ್ಲಿ … Read more