ಬಂಗಾರದಂಗಡಿ ದರೋಡೆ ನಾಟಕ ಮಾಡಿ ಖಾಕಿ ಕೈಲಿ ಲಾಕ್ ಆದ ಮಾಲೀಕ
ಸಾಲಗಾರರು ಹಾಗೂ ಚಿನ್ನ ಅಡವಿಟ್ಟವರಿಂದ ತಪ್ಪಿಸಿಕೊಳ್ಳಲು ತನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿ ಬಂಗಾರದ ಅಂಗಡಿ ದರೋಡೆ ಮಾಡಲಾಗಿದೆ ಎಂದು ಸಿನಿಮೀಯ ಮಾದರಿ ಕತೆ ಹೆಣೆದಿದ್ದ ಚಿನ್ನದ ಅಂಗಡಿ ಮಾಲೀಕ ಕೊನೆಗೆ ತಾನೇ ಪೊಲೀಸರ ಬಳಿ ಲಾಕ್ ಆಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಜ್ಯುವೆಲರಿ ಶಾಪ್ ನಡೆಸುತ್ತಿದ್ದ ಜಿತೇಂದ್ರ ಆರೋಪಿಯಾಗಿದ್ದು ಈತನ ವಿರುದ್ಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕತೆ ಹೇಳಿ ಸಿಕ್ಕಿಬಿದ್ದ ಆರೋಪಿ ರಾಜಸ್ಥಾನದಿಂದ ಬಂದು ಕಳೆದ … Read more