ಅರುಣಾಚಲ ಭಾರತದ್ದಲ್ಲ, ಚೀನಾ ಭಾಗ, ಏರ್ ಪೋರ್ಟ್ ನಲ್ಲಿ ಭಾರತೀಯಳಿಗೆ ಪ್ರಯಾಣ ನಿರಾಕರಿಸಿದ ಚೀನಾ.!
ಭಾರತದ ಪಾಸ್ಪೋರ್ಟ್ ಹೊಂದಿದ್ದ ಅರುಣಾಚಲಪ್ರದೇಶ ಮೂಲದ ಮಹಿಳೆಯೊಬ್ಬರನ್ನು ಚೀನಾದ ಶಾಂಘೈ ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಈ ಅರುಣಾಚಲ ಪ್ರದೇಶಕ್ಕಾಗಿ ಚೀನಾ ಸದಾ ಭಾರತದ ವಿರುದ್ದ ಕತ್ತಿ ಮಸೆಯುತ್ತಿದೆ.ಇದೀಗ ಲಂಡನ್‌ನಿಂದ ಜಪಾನ್‌ಗೆ ಪ್ರಯಾಣ ಬೆಳೆಸಿದ ಭಾರತೀಯ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಪ್ರಯಾಣ ಮುಂದುವರಿಸಲು ಅವಕಾಶ ನೀಡಿಲ್ಲ. ಕಾರಣ ಅರುಣಾಚಲ ಭಾರತದ ಭಾಗ, ನಿಮ್ಮ ಪಾಸ್‌ಫೋಸ್ ಇನ್‌ವ್ಯಾಲಿಡ್ ಎಂದು ಕಿರುಕುಳ ನೀಡಿದ ಘಟನೆ ನಡದಿದೆ. … Read more