ನಸುಕಿನ ನಿದ್ದೆಯಲ್ಲಿದ್ದ ಅಮ್ಮಂದಿರಿಗೆ ಸಿಕ್ಕಿತು ಮಕ್ಕಳ ಸಾವಿನ ನ್ಯೂಸ್ : ದೃಷ್ಟಿಹೀನ ತಾಯಿಗೆ ಈತನೇ ಏಕೈಕ ಆಧಾರಸ್ತಂಭವಾಗಿದ್ದ
ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯ ಎಂ. ಸತ್ಯವರ ಗ್ರಾಮದ ಬಳಿ ಶುಕ್ರವಾರ ನಸುಕಿನ ಜಾವ 4:50ಕ್ಕೆ ಬೈಕ್, ಎಕ್ಸ್‌ಯುವಿ 700 ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತದಲ್ಲಿ ಎಕ್ಸ್‌ಯುವಿ ಕಾರಿನಲ್ಲಿದ್ದ ಆರು ಮಂದಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಒಬ್ಬ ಬೈಕ್ ಸವಾರ ಸೇರಿದಂತೆ ಒಟ್ಟು 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿವೇಗವಾಗಿ … Read more