Gruha Lakshmi : ಗೃಹಲಕ್ಷ್ಮೀ ಸಹಕಾರ ಬ್ಯಾಂಕ್ – ಏನೆಲ್ಲ ಷರತ್ತು? ಸಾಲ ಪಡೆಯೋದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ ಕಾಂಗ್ರೆಸ್ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ಹಣವನ್ನ ಜಮಾ ಮಾಡಲಾಗುತ್ತಿದೆ. ಇದೀಗ ರಾಜ್ಯದ ಕೋಟ್ಯಂತರ ಗೃಹಲಕ್ಷ್ಮಿಯರಿಗೆ, ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇದೇ ನವೆಂಬರ್ 28 ರಂದು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧಿಕೃತವಾಗಿ ಚಾಲನೆ ಸಿಗಲಿದೆ. ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ಸೌಲಭ್ಯ ಪಡೆಯಲು ಮಹಿಳೆಯರು ಹಣ ಕಟ್ಟಿ ಷೇರ್ ಹೋಲ್ಡರ್ಸ್ ಆಗಬೇಕಿದೆ. ಗೃಹಲಕ್ಷ್ಮಿ ಸಹಕಾರಿ … Read more