ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸದೆ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನದ ಪರಮಾವಧಿ ಎಂದು ಟೀಕಿಸಿದ್ದಾರೆ. ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಿಯ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಂಡಂತೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.’ಹೇಡಿತನದ ಪರಮಾವಧಿ ಆಡಳಿತರೂಢ … Read more