ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸ್ಥಳೀಯ ಗ್ರಾಹಕರು ಮತ್ತು ಬ್ಯಾಂಕ್ ನ ಅನ್ಯ ಭಾಷಿಕ ಸಿಬ್ಬಂದಿಯ ನಡುವೆ ಭಾಷಾ ವಿಚಾರವಾಗಿ ಸಂಘರ್ಷಗಳು ಹೆಚ್ಚಾಗ್ತಾ ಇದೆ. ಇದೀಗ ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನವರು ಬ್ಯಾಂಕುಗಳ ನೇಮಕಾತಿ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡುವಂತೆ ಸೂಚನೆ ನೀಡಿದ್ದಾರೆ. ಬ್ಯಾಂಕ್ ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು. ಅಲ್ಲದೇ ಅವರ ಸ್ಥಳೀಯ ಭಾಷಾ ಜ್ಞಾನದ ಆಧಾರದಲ್ಲಿ ಅವರ ವೃತ್ತಿ ಪರಿಧಿಯನ್ನ ಅಳೀಬೇಕು ಎಂದು ಅವರು ಸ್ಪಷ್ಟ … Read more