ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
Life certificate for Pensioners : ಪ್ರತಿ ವರ್ಷದ ಹಾಗೆ ಈ ವರ್ಷ ಕೂಡ ಪಿಂಚಣಿ ಹಣ ಪಡೆದುಕೊಳ್ಳುವ ಎಲ್ಲರಿಗೂ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುವ ಎಲ್ಲಾ ಹಿರಿಯ ನಾಗರಿಕರು ಮತ್ತೆ ಜೀವನ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು ಕೂಡ ಈಗ ನಿಗದಿಪಡಿಸಲಾಗಿದೆ. ಹಾಗಾದರೆ ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಜೀವನ ಪ್ರಮಾಣಪತ್ರ ಸಲ್ಲಿಸುವುದು ಹೇಗೆ ಅನ್ನುವುದರ ಬಗ್ಗೆ ತಿಳಿಯೋಣ. … Read more