ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ … Read more