ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
ಗಂಡನಿಗೆ ಬಿಸಿಯಾದ ದೋಸೆ ಹಾಗೂ ರಾಗಿ ಮುದ್ದೆ ಮಾಡಿಕೊಡಿ ಎಂದು ಅತ್ತೆ ಕೇಳುವುದು ಅಥವಾ ಮಾನಸಿಕ ಒತ್ತಡದಿಂದ ತಲೆಕೂದಲು ಉದುರುವುದು ಎಂದಿಗೂ ವರದಕ್ಷಿಣೆ ಕಿರುಕುಳ ಅಥವಾ ಕೌಟುಂಬಿಕ ದೌರ್ಜನ್ಯ ಎನಿಸುವುದಿಲ್ಲ. ವ್ಯಕ್ತಿಯೊಬ್ಬರ ವೈಯಕ್ತಿಕ ದೃಷ್ಟಿಯಲ್ಲಿನ ಪ್ರತಿಯೊಂದು ಸಣ್ಣಪುಟ್ಟ ದೂರುಗಳನ್ನು ಕಾನೂನಿನ ಅಡಿಯಲ್ಲಿ ಕ್ರೌರ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೊಸೆಗೆ ಖಡಕ್ ಆಗಿ ಬುದ್ಧಿ ಹೇಳಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದುಗೊಳಿಸುವಂತೆ ಕೋರಿ ಅತ್ತೆ ಮತ್ತು ಅವರ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಯ … Read more