ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
ಭಾರತ ಸರ್ಕಾರದಿಂದ ಇದೀಗ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಸಂತಸದ ಸುದ್ದಿ ತಿಳಿದುಬಂದಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಸಿಬ್ಬಂದಿಗಳ ಆರ್ಥಿಕ ಸ್ಥಿರತೆಯನ್ನು ಗುರಿಯಾಗಿಸಿಕೊಂಡು, ಸರ್ಕಾರವು ತುಟ್ಟಿಭತ್ಯೆ (Dearness Allowance – DA) ದರವನ್ನು ಶೇಕಡಾ 55 ರಿಂದ 58ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ದರ 2025ರ ಜುಲೈ 1ರಿಂದ ಜಾರಿಗೆ ಬರುತ್ತದೆ ಎಂದು ಅಧಿಕೃತ ಆದೇಶವು ಸ್ಪಷ್ಟಪಡಿಸಿದೆ. ಆದೇಶದ ಪ್ರಮುಖ … Read more