ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ

ಬಹುತೇಕರು ಇತರ ಆರೋಗ್ಯ ಸಮಸ್ಯೆಗಳಂತೆ ಲೈಂಗಿಕ ಸಮಸ್ಯೆಗಳನ್ನು ಪರಿಗಣಿಸೋದಿಲ್ಲ. ತಮಗಿರೋ ಲೈಂಗಿಕ ಸಮಸ್ಯೆಯನ್ನುಯಾರ ಬಳಿಯೂ ಹೇಳಿಕೊಳ್ಳದೆ, ಸೂಕ್ತ ಚಿಕಿತ್ಸೆಯೂ ಪಡೆಯದೆ ಮಾನಸಿಕ ಯಾತನೆ ಅನುಭವಿಸುತ್ತಾರೆ. ಆದ್ರೆ ಈ ರೀತಿ ಲೈಂಗಿಕ ಸಮಸ್ಯೆಯನ್ನು ಸಂಗಾತಿಯಿಂದ ಮುಚ್ಚಿಡೋದ್ರಿಂದ ದಾಂಪತ್ಯ ಬದುಕಿಗೆ ಹಾನಿಯಾಗೋ ಸಾಧ್ಯತೆ ಹೆಚ್ಚು. ಜಗತ್ತಿನಲ್ಲಿ ನಡೆಯೋ ಅನೇಕ ವಿಚ್ಛೇದನೆಗಳಿಗೆ ಲೈಂಗಿಕ ಸಮಸ್ಯೆಗಳು ಕೂಡ ಕಾರಣವಾಗಿರುತ್ತವೆ.ಲೈಂಗಿಕ ಸಮಸ್ಯೆಗಳನ್ನುಮುಚ್ಚಿಡೋದು, ಸೂಕ್ತ ಚಿಕಿತ್ಸೆ ಪಡೆಯದಿರೋದೇ ಪತಿ-ಪತ್ನಿ ನಡುವೆ ಸಂಬಂಧ ಕೆಡಲು ಕಾರಣವಾಗುತ್ತೆ.ಕೆಲವರಿಗೆ ಮದುವೆಗೆ ಮುನ್ನ ಸಮಸ್ಯೆಯ ಅರಿವಿರುತ್ತದೆ.ಆದರೆ, ಅದನ್ನು ಮುಚ್ಚಿಟ್ಟು ಅಥವಾ ನಿರ್ಲಕ್ಷಿಸಿ … Read more

ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!

ಇತ್ತೀಚೆಗೆ, ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಅನೇಕ ಜನರು ತಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ, ಅವರು ವೈದ್ಯರು ಸೂಚಿಸಿದ ಔಷಧಿಗಳು ಮತ್ತು ಆಹಾರವನ್ನ ಅನುಸರಿಸುತ್ತಾರೆ. ಆದಾಗ್ಯೂ, ಕೆಲವರಿಗೆ, ಯಾವುದೇ ಆಹಾರವನ್ನ ಸೇವಿಸಿದ ತಕ್ಷಣ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನ ಪರಿಶೀಲಿಸಲು ಅಗ್ಗದ ಮತ್ತು ಪ್ರಾಚೀನ ಸಲಹೆಯನ್ನ ಈಗ ತಿಳಿದುಕೊಳ್ಳೋಣ. ಸಾಮಾನ್ಯವಾಗಿ ಬಳಸುವ ಬಾದಾಮ್ ಗೊಂದ್ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮಧುಮೇಹವನ್ನು ನಿಯಂತ್ರಿಸುತ್ತದೆ. … Read more

ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು. ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ. ನ್ಯಾಯಾಲಯ ಸಂಖ್ಯೆ 1 ರ ಮೊದಲ ಸಾಲಿನಲ್ಲಿ ಹಾಜರಿದ್ದ ಟಿಎಂಸಿ ಮುಖ್ಯಸ್ಥೆ, ಹಿರಿಯ ವಕೀಲ ಶ್ಯಾಮ್ ದಿವಾನ್ ಸೇರಿದಂತೆ ಅವರ … Read more

ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!

ಹಂಪಿಗೆ ಶೈಕ್ಷಣಿಕ ಪ್ರವಾಸಕ್ಕೆ ಕೇರಳದಿಂದ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ, ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಕ್ಷಕಿಯೊಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ. ವಿಜಯನಗರ (ಫೆ.04): ಐತಿಹಾಸಿಕ ನಗರಿ ಹಂಪಿಯನ್ನು ನೋಡಲು ಕೇರಳದಿಂದ ಉತ್ಸಾಹದಿಂದ ಬರುತ್ತಿದ್ದ ವಿದ್ಯಾರ್ಥಿಗಳ ತಂಡವೊಂದು ಮಾರ್ಗಮಧ್ಯೆ ಅಪಘಾತಕ್ಕೀಡಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಮಿನಿ ಬಸ್ … Read more

ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!

ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ ಬಂದಾಗ ಮನುಷ್ಯ ಎಂತಹ ಘೋರ ಕೃತ್ಯಕ್ಕೂ ಇಳಿಯಬಲ್ಲ ಎಂಬುದಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂಬ ದ್ವೇಷದ ಕಿಡಿ 10 ವರ್ಷಗಳ ಬಳಿಕ ಜ್ವಾಲೆಯಾಗಿ ಸ್ಫೋಟಗೊಂಡಿದ್ದು, ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಷ್ಟೇ ಅಲ್ಲ, ಸಿನಿಮಾ ಶೈಲಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ಬೆನ್ನಿನ ಮೇಲೆ ಕಾಲಿಟ್ಟು ನಿಂತು ಹಂತಕ ವಿಕೃತಿ ಮೆರೆದಿದ್ದಾನೆ. ಬೆಚ್ಚಿಬಿದ್ದ ಸವದತ್ತಿ: ಬೆಳಗಾವಿ … Read more

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?

ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಘಟನೆ ಏನು? ಗಂಡನಿಂದ … Read more

ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!

ಜೇನು ದಾಳಿಯಿಂದ (Bee Attck) ಅಂಗನವಾಡಿಯ ಸಹಾಯಕಿಯೊಬ್ಬಳು 20 ಮಕ್ಕಳ ಜೀವ ಉಳಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ರಣಪುರ್ ಗ್ರಾಮದಲ್ಲಿ ನಡೆದಿದೆ. ಮಡವಾಡ ಪಂಚಾಯತ್‌ನ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಜೇನುನೊಣಗಳ ಒಂದು ದೊಡ್ಡ ಹಿಂಡು ಇದ್ದಕ್ಕಿದ್ದಂತೆ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ನಡೆಸಿದೆ. ಆ ವೇಳೆ ಅಂಗನವಾಡಿಯ ಕಾಂಚನ್ ಬಾಯಿ ಮೇಘವಾಲ್, ತನ್ನ ಸುರಕ್ಷತೆಯ ಬಗ್ಗೆ ಯೋಚಿಸದೆ, ಹತ್ತಿರದಲ್ಲಿ ಬಿದ್ದಿದ್ದ ಟಾರ್ಪಲ್‌ಗಳು ಮತ್ತು ಚಾಪೆಗಳನ್ನು … Read more

Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ದಾವಣಗೆರೆ ಸಿಪ್ಪೆಗೋಟು ₹12,300 ₹12,180 ಪುತ್ತೂರು ಕೋಕಾ ₹36,500 ₹29,000 ಪುತ್ತೂರು ಹೊಸ ವೆರೈಟಿ ₹46,000 ₹32,000 ಹೊಳಲ್ಕೆರೆ ಬೇರೆ ₹24,733 ₹24,733 ಚನ್ನಗಿರಿ ರಾಶಿ ₹56,299 ₹54,670 ಶಿರಸಿ ಬೆಟ್ಟೆ ₹51,699 ₹45,423 ಸುಳ್ಯ ಕೋಕಾ ₹34,000 ₹28,000 ದಾವಣಗೆರೆ ರಾಶಿ ₹54,464 ₹54,464 ಭದ್ರಾವತಿ ಸಿಪ್ಪೆಗೋಟು ₹11,000 ₹11,000 ಶಿರಸಿ ಬಿಳೆಗೋಟು ₹41,023 ₹32,258 ಕೆ.ಆರ್ ಪೇಟೆ ಸಿಪ್ಪೆಗೋಟು … Read more

ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?

ಉತ್ತರ ಕನ್ನಡ : ಜಿಲ್ಲೆಯ ಸಿದ್ದಾಪುರದ ವಾಸವಾಗಿದ್ದ ಸುಂದರ ಕುಟುಂಬವನ್ನು ಸಾಕುವುದಕ್ಕೆ ಗಂಡ ಬೆಂಗಳೂರಿಗೆ ಹೋದರೆ, ಸಮಾಜ ಸೇವೆ ಮಾಡುವುದಾಗಿ ಹಾಗೂ ಜ್ಯೋತಿಷ್ಯ ಹೇಳಿ ಉದ್ಧಾರ ಮಾಡುವುದಾಗಿ ನಂಬಿಸಿದ ಗುರೂಜಿ ಕಮಲಾಕರ್ ಭಟ್ ಇಡೀ ಸುಸಂಸ್ಕೃತ ಕುಟುಂಬದ ಸುಂದರ ಮಹಿಳೆಯನ್ನು ಬುಟ್ಟಿಗೆ ಬೀಳಿಸಿಕೊಂಡು ಸಂಸಾರ ಆರಂಭಿಸಿದ್ದಾನೆ. ಜೊತೆಗೆ, ಆಕೆಯ ಇಬ್ಬರು ಮಕ್ಕಳಿಗೆ ಕಿರುಕುಳ ಕೊಟ್ಟಾಗ ರಕ್ಷಣೆಗೆ ಬಂದ ಅಪ್ಪ, ದೊಡ್ಡಪ್ಪನ ಮೇಲೆ ಹಲ್ಲೆ ಮಾಡಿದ್ದು, ಚಾಕು ಇರಿತಕ್ಕೆ ಮಹಿಳೆಯ ಗಂಡನ ಅಣ್ಣ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಇದೀಗ … Read more

ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್‌ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?

ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್‌ಗೆ ಈ ಮೆಸೇಜ್ ಬಂದಿದೆಯಾ? ಹಾಗಿದ್ದರೆ ನೀವು ಅತೀವ ಎಚ್ಚರಿಕೆ ವಹಿಸಬೇಕು. ಕಾರಣ ಒಂದು ಸಣ್ಣ ಎಡವಟ್ಟಾದರೂ ಗ್ರಾಹಕರಿಗೆ ಸಮಸ್ಯೆ ತೀವ್ರಗೊಳ್ಳಲಿದೆ. ಏನಿದು ಮೆಸೇಜ್.? ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಹಲವು ರೀತಿಯಲ್ಲಿ ವಂಚನೆಗಳು ನಡೆಯುತ್ತಿದೆ. ಬ್ಯಾಂಕ್ ಗ್ರಾಹಕರು ಮೋಸ ಹೋಗುವುದನ್ನು ತಪ್ಪಿಸಲು ಎಸ್‌ಬಿಐ ಈ ಎಚ್ಚರಿಕೆ ನೀಡಿದೆ. ಎಸ್‌ಬಿಐ ಗ್ರಾಹಕರಿಗೆ ವಂಚಕರು ಇತ್ತೀಚೆಗೆ ಮೆಸೇಜ್ ಮಾಡುತ್ತಿದ್ದಾರೆ. ಈ ಮೆಸೇಜ್ ಅಪಾಯಕಾರಿಯಾಗಿದೆ. ಎಸ್‌ಬಿಐ … Read more