Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಕನಿಷ್ಟ ಈ ದಿನವಾದರೂ ನಿಮ್ಮ ದುರಾಕ್ರಮಣ ಪ್ರವೃತ್ತಿಯನ್ನು ನಿಯಂತ್ರಣದಲ್ಲಿಡುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಸ್ವಲ್ಪ ಅಸ್ವಸ್ಥರಾಗಿರುವಂತೆ ಅನಿಸಬಹುದು. ನಿಮ್ಮ ಪ್ರಯತ್ನಗಳಿಗೆ ನಿರೀಕ್ಷಿತ ಫಲ ದೊರೆಯುವುದಿಲ್ಲ. ಮಕ್ಕಳಿಗೆ ಸಂಬಂಧಿಸಿ ಉದ್ವೇಗಗಳು ಉಂಟಾಗಬಹುದು. ವೃತ್ತಿಯಲ್ಲಿನ ತಲ್ಲೀನತೆಯಿಂದಾಗಿ ನಿಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಅಹಿತಕರ ಆಲೋಚನೆಗಳನ್ನು ಮತ್ತು ವರ್ತನೆಗಳನ್ನು ದೂರವಿರಿಸಬೇಕು. ಅನಗತ್ಯ ಜವಾಬ್ಧಾರಿಗಳನ್ನು ಪಡೆದುಕೊಳ್ಳಬೇಡಿ. ಉದರ ಸಂಬಂಧ ಕಾಯಿಲೆ ಉಂಟಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಸಾಧ್ಯವಿದ್ದರೆ ನಿಮ್ಮ ಪ್ರಯಾಣ ಯೋಜನೆಗಳನ್ನು … Read more

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ

ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳ ಅಂತರದಲ್ಲಿ ಕೆ. ಅಣ್ಣಾಮಲೈ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ತಂದೆಯ ಅನಾರೋಗ್ಯದ ಕಾರಣ ಅವರು ಚುನಾವಣಾ ಉಸ್ತುವಾರಿಯಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಆದರೆ ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಜೊತೆಗೆ ಆರು ಕ್ಷೇತ್ರಗಳಿಗೆ ಸೀಮಿತಗೊಳಿಸಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಇದೇ ಕಾರಣಕ್ಕೆ ಅವರು ಉಸ್ತುವಾರಿ ತೊರೆದಿದ್ದಾರೆ ಎಂದು ಹೇಳಲಾಗಿದೆ. ದಿಢೀರ್ ಬೆಳವಣಿಗೆಯಲ್ಲಿ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷರಾಗಿರುವ ಕೆ. ಅಣ್ಣಾಮಲೈ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಗೆ ವಹಿಸಿದ್ದ 6 … Read more

‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ಮೋದಿ ಅವರು ರಾಜಿಯಾಗಿದ್ದಾರೆ” ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. ಚೀನಾ ಗಡಿ ವಿವಾದ ಮತ್ತು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಜೀವನಚರಿತ್ರೆಯ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸಂಸತ್ತಿನ ಹೊರಗೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ಪ್ರಧಾನಿ ಮೋದಿ ರಾಜಿಯಾಗಿದ್ಧಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು … Read more

ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ

ಅಧಿಕಾರದ ಆಸೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿ ಮಾಡಬಲ್ಲದು ಎಂಬುದಕ್ಕೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವ ಸಲುವಾಗಿ, ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರ: ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೇರೂರ್ ಗ್ರಾಮದ ನಿವಾಸಿ ಪಾಂಡುರಂಗ ಕೊಂಡಮಂಗಲೆ ಎಂಬಾತ ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದ. ಈತನಿಗೆ ಒಬ್ಬ ಮಗ ಮತ್ತು ಆರು ವರ್ಷದ ಅವಳಿ … Read more

ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ

ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಗಂಡನೊಬ್ಬ ತನ್ನ ಹೆಂಡತಿಯ ತಲೆ ಬೋಳಿಸಿ, ವಿಕೃತಿ ಮೆರೆದಿದ್ದಾನೆ. ಹೆಂಡತಿಯ ಶೀಲ, ನಡತೆ ಮೇಲೆ ಸಂಶಯಗೊಂಡ ಪತಿ, ತಾನೇ ತನ್ನ ಕೈಯಾರೆ ತನ್ನ ಪತ್ನಿಯ ತಲೆ ಬೋಳಿಸಿದ್ದಾನೆ. ಪತಿ, ಪತ್ನಿ ನಡುವಿನ ಜಗಳಕ್ಕೆ ತಾರಕಕ್ಕೇರಿದ್ದು, ಆಕೆಯ ನಡತೆ ಮೇಲೆ ಸಂಶಯಗೊಂಡ ಗಂಡ, ಇಂತಹ ಅಮಾನವೀಯ ಕೃತ್ಯ ಎಸಗಿದ್ದಾನೆ. ಜೊತೆಗೆ ಕೊಲೆ ಮಾಡಲು ಕೂಡ ಯತ್ನಿಸಿದ್ದಾನಂತೆ. ಸದ್ಯ ಪೊಲೀಸರು ಆ ಗಂಡನನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. … Read more

ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ. ಮಗಳ ಮೇಲೆ ಹಲ್ಲೆ ವೇಳೆ ತಡೆಯಲು ಬಂದಿದ್ದ ತಂಗಿ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಶೇಕುಂಞಿ ಎಂದು ಗುರುತಿಸಲಾಗಿದೆ. ಶೇಕುನ್ಹಿ ಅವರು ಆರೋಪಿಯ ಪತ್ನಿ ತಾಹಿರಾ ಅವರ ಸಹೋದರಿಯ ಪತಿ. ಇನ್ನು ಘಟನೆಯಲ್ಲಿ ಆರೋಪಿಯ ಮಗಳು ಜುಮೈಲಾ(18) ನಿನ್ನೆ ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ … Read more

Arecanut Price : ಇಂದಿನ ಅಡಿಕೆ ಧಾರಣೆ – 03 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊಳಲ್ಕೆರೆ ಬೇರೆ ₹24,415 ₹23,737 ಪುತ್ತೂರು ಹೊಸ ವೆರೈಟಿ ₹46,000 ₹43,500 ಯಲ್ಲಾಪುರ ರಾಶಿ ₹59,350 ₹54,699 ಶಿರಸಿ ಬೆಟ್ಟೆ ₹53,649 ₹46,517 ಸಾಗರ ಕೆಂಪುಗೋಟು ₹42,170 ₹40,299 ಸಾಗರ ಸಿಪ್ಪೆಗೋಟು ₹23,539 ₹22,325 ಕುಮಟಾ ಫ್ಯಾಕ್ಟರಿ ₹26,549 ₹24,679 ಕುಮಟಾ ಚಾಲಿ ₹50,259 ₹49,859 ಯಲ್ಲಾಪುರ ಹಣ್ಣು ₹47,099 ₹43,839 ಯಲ್ಲಾಪುರ ತಟ್ಟಿಬೆಟ್ಟೆ ₹52,799 ₹47,869 ಶಿರಸಿ ರಾಶಿ ₹58,191 … Read more

ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ : ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ

ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಸಾಲದ ಸುಳಿಯಲ್ಲಿ ಸಿಲುಕಿದ್ದು, … Read more

Horoscope Today : 03 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನಿಮ್ಮ ಸಿಟ್ಟನ್ನು ನಿಗ್ರಹಿಸುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕ ಆಯಾಸವನ್ನು ನೀವು ಇಂದು ಅನುಭವಿಸಬಹುದು. ಇಂದು ನೀವು ಹೆಚ್ಚು ಶ್ರಮಪಡುತ್ತೀರಿ ಆದರೆ, ಪ್ರಯೋಜನಗಳು ಅಷ್ಟೊಂದು ಇರುವುದಿಲ್ಲ. ನೀವು ನಿಮ್ಮ ಮಕ್ಕಳ ಬಗ್ಗೆ ಚಿಂತೆಗೊಳಗಾಗುವಿರಿ. ಕಾರ್ಯದೊತ್ತಡವು ನಿಮ್ಮ ಮನೆಮಂದಿಯೊಂದಿಗೆ ಕಾಲಕಳೆಯಲು ಸಾಧ್ಯವಾಗುವಿದಿಲ್ಲ. ಸರಕಾರಿ ಸಂಬಂಧಿತ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುತ್ತೀರಿ. ಉದರ ಸಂಬಂಧಿ ತೊಂದರೆಗಳು ಉಂಟಾಗಬಹುದು. ವೃಷಭ :- ಇಂದು ನೀವು ನಿಮ್ಮ ಕಾರ್ಯವನ್ನು ಅತ್ಯುತ್ತಮ ಆತ್ಮವಿಶ್ವಾಸ ಹಾಗೂ ಸ್ಥೈರ್ಯದೊಂದಿಗೆ ಹೊಂದುತ್ತೀರಿ ಮತ್ತು ನಿಮ್ಮ … Read more

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ … Read more