ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
ಕ್ಯಾನ್ಸರ್ ಎಂಬ ಮಾರಕ ಕಾಯಿಲೆಗೆ ಪ್ರತಿ ವರ್ಷವೂ ದೇಶದಲ್ಲಿ ಲಕ್ಷಾಂತರ ಜನ ಸಾವನ್ನಪ್ಪುತ್ತಿದ್ದಾರೆ. ಕೆಲವರು ಇದರ ವಿರುದ್ಧ ಹೋರಾಡಿ ಗೆದ್ದು ಬಂದರೆ ಮತ್ತೆ ಕೆಲವರು ನೆನಪಾಗಿ ಉಳಿಯುತ್ತಾರೆ. ಎಳೆಯ ಮಕ್ಕಲಿಮದ ಹಿಡಿದು ಯುವಕರು ಮಧ್ಯವಯಸ್ಕರು ವೃದ್ಧರವರವೆಗೆ ಕ್ಯಾನ್ಸರ್ ಬಹುತೇಕ ಇಡೀ ಸಮುದಾಯ ಅನೇಕರನ್ನು ಕಾಡಿದೆ. ಈ ಮಾರಕ ಕಾಯಿಲೆಯ ನೋವು ಒಂದು ಕಡೆಯಾದರೆ ಈ ಕಾಯಿಲೆ ಬಂತಲ್ಲ ಎಂಬ ಮಾನಸಿಕ ದುಃಖ ಕುಗ್ಗುವಿಕೆ ಮನುಷ್ಯನನ್ನು ಮತ್ತಷ್ಟು ನರಳುವಂತೆ ಮಾಡುತ್ತದೆ. ಅದರಲ್ಲೂ ಇನ್ನಷ್ಟೇ ಜೀವನ ನೋಡಬೇಕಾದ ಮಕ್ಕಳು ಯುವ … Read more