LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
ಎಲ್‌ಪಿಜಿ (LPG) ಗ್ರಾಹಕರಿಗೊಂದು ಗುಡ್‌ನ್ಯೂಸ್ ಸಿಕ್ಕಿದ್ದು, ಅಮೆರಿಕ ಹಾಗೂ ಭಾರತದ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಕಾರಣದಿಂದ ಅಡುಗೆ ಅನಿಲ ಬೆಲೆಯಲ್ಲಿ ಇಳಿಕೆ ಆಗಲಿದೆ ಎನ್ನಲಾಗುತ್ತಿದೆ. ಅಮೆರಿಕದಿಂದ ಎಲ್‌ಪಿಜಿ ಆಮದು ಅಮೆರಿಕದ ತೆರಿಗೆ ನೀತಿಯಿಂದ ಅನೇಕ ದೇಶಗಳು ಸಮಸ್ಯೆಯನ್ನ ಅನುಭವಿಸುತ್ತಿದೆ. ಇದರಿಂದ ಭಾರತಕ್ಕೆ ಸಹ ತೊಂದರೆ ಆಗುತ್ತಿದೆ. ಆದರೆ ಎಲ್‌ಪಿ ವಿಚಾರದಲ್ಲಿ ಸ್ವಲ್ಪ ಬದಲಾವಣೆ ಆಗಲಿದೆ ಎಂದು ಊಹಿಸಲಾಗಿದೆ. ಭಾರತ ಅಮೆರಿಕದಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸಜ್ಜಾಗಿದೆ ಎನ್ನಲಾಗಿದೆ. ಕೆಲ ಮಾಹಿತಿಗಳ ಪ್ರಕಾರ,ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ತೈಲ … Read more