ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!

ಇವತ್ತು ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದರು. ಮನರೇಗಾ ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದನ್ನು ಖಂಡಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಚಲೋ ನಡೆಯಿತು. ರಾಜಭವನ ಚಲೋದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ರು. ವೇದಿಕೆಯಲ್ಲಿ ಹಾಗೂ ವೇದಿಕೆ ಕೆಳಗಡೆ ಕೆಲವು ಗಮನ ಸೆಳೆಯುವ ಪ್ರಸಂಗವೂ ನಡೆಯಿತು. ಕಾಂಗ್ರೆಸ್ ನಾಯಕರು ಟವೆಲ್ ಸುತ್ತಿಕೊಂಡು ಗಮನ ಸೆಳೆದರೆ, ವೇದಿಕೆ ಕೆಳಗಡೆ ಡಿಸಿಎಂ ಡಿಕೆ ಶಿವಕುಮಾರ್ … Read more

ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!

ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ. ಅವು ರಕ್ತವನ್ನು ಶುದ್ಧೀಕರಿಸುತ್ತವೆ ಮತ್ತು ದೇಹದಿಂದ ಹಾನಿಕಾರಕ ವಸ್ತುಗಳನ್ನು ತೆಗೆದುಹಾಕುತ್ತವೆ. ಅವು ನೀರು ಮತ್ತು ಎಲೆಕ್ಟ್ರೋಲೈಟ್ಗಳ ಸಮತೋಲನವನ್ನು ಸಹ ಕಾಪಾಡಿಕೊಳ್ಳುತ್ತವೆ. ಆದ್ದರಿಂದ, ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಥವಾ ಹಾನಿಗೊಳಗಾಗಿದ್ದರೆ, ಅವುಗಳ ಪರಿಣಾಮಗಳು ಕ್ರಮೇಣ ದೇಹದಾದ್ಯಂತ ಗೋಚರಿಸುತ್ತವೆ. ತಜ್ಞರ ಪ್ರಕಾರ, ಮೂತ್ರಪಿಂಡ ವೈಫಲ್ಯದ ನಂತರ, ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ವಿಶೇಷವಾಗಿ ರಾತ್ರಿಯಲ್ಲಿ. ಈ ರೋಗಲಕ್ಷಣಗಳಿಗೆ ತಕ್ಷಣ ಚಿಕಿತ್ಸೆ ನೀಡದಿದ್ದರೆ, ಸ್ಥಿತಿ ಗಂಭೀರವಾಗಬಹುದು. ಆಗಾಗ್ಗೆ ಮೂತ್ರ ವಿಸರ್ಜನೆ ಮೂತ್ರಪಿಂಡದ ಕಾರ್ಯವು ಹದಗೆಟ್ಟರೆ, … Read more

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!

ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ. ಯುವತಿ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದರು. ಪ್ರಮುಖ ರಸ್ತೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯುವತಿಯ ಸ್ಕೂಟರ್ ಅನ್ನು ಆಕೆಯ ಸಹೋದ್ಯೋಗಿ ವಿನಯ್ ಬಳಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದರು. 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು … Read more

Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಶಿವಮೊಗ್ಗ ರಾಶಿ ₹45,499 ₹56,899 ಶಿವಮೊಗ್ಗ ಬೆಟ್ಟೆ ₹42,166 ₹56,550 ಶಿವಮೊಗ್ಗ ಸರಿ ₹40,111 ₹45,150 ಶಿವಮೊಗ್ಗ ಹೊಸ ಅಡಿಕೆ ₹28,009 ₹41,500 ಸಾಗರ ರಾಶಿ ₹23,499 ₹56,009 ಸಾಗರ ಬಿಳಿ ಅಡಿಕೆ ₹21,699 ₹34,169 ಹೊಸ ನಗರ ರಾಶಿ ₹48,699 ₹56,400 ಶೃಂಗೇರಿ ಹಸ ₹82,499 ₹97,740 ಕೊಪ್ಪ ಹಸ ₹86,169 ₹92,600 ಶಿರಸಿ ಬಿಳಿ ಚಾಲಿ ₹25,811 … Read more

Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನೀವು ಉತ್ಸಾಹದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವು ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ. ನಿಮ್ಮ ಕುಟುಂಬ ವಾತಾವರಣವು ಖುಷಿಯಿಂದ ಕೂಡಿರುತ್ತದೆ. ಏನೇ ಆದರೂ, ಮಧ್ಯಾಹ್ನದ ಬಳಿಕ, ನಿಮ್ಮ ಆರೋಗ್ಯದಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು.ನಿಮ್ಮ ಮನೆಮಂದಿಯೊಂದಿಗೆ ಮಾತುಕತೆ ನಡೆಸುವ ಸಂಭಾವ್ಯತೆಯಿದೆ. ಮಿತಿಮೀರಿ ತಿನ್ನಬೇಡಿ. ಜನರೊಂದಿಗೆ ದುರಾಕ್ರಮಣಕಾರಿ ಪ್ರವೃತ್ತಿಯನ್ನು ತಪ್ಪಿಸಲು ನಿಮ್ಮ ಮಾತಿನ ಮೇಲೆ ಹಿಡಿತವಿರಿಸಿ. ನಿಮ್ಮ ಉತ್ಸಾಹ ಮತ್ತು ಚೈತನ್ಯವನ್ನು ಕಾಯ್ದುಕೊಳ್ಳಲು ವೃತ್ತಿಯಲ್ಲಿ ಮತ್ತು ಸಾಮಾಜಿಕವಾಗಿ … Read more

ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್‌ ಜಾಲ ಬಯಲು

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ತೆಲಂಗಾಣ ಪೊಲೀಸರು ಹನಿ ಟ್ರ್ಯಾಪ್‌ ಜಾಲವನ್ನು ಬಯಲಿಗೆಳೆದಿದ್ದಾರೆ. ಕರೀಂನಗರದಲ್ಲಿ ಕಾರ್ಯಾಚರಿಸುತ್ತಿದ್ದ ಈ ಜಾಲವನ್ನು ಗಂಡ-ಹೆಂಡತಿಯೇ ನಿರ್ವಹಿಸುತ್ತಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಕರೀಂನಗರ ಗ್ರಾಮಾಂತರ ಪೊಲೀಸರು ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಇವರು ಅಮಾಯಕರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರುಪಾಯಿ ವಸೂಲಿ ಮಾಡಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅಚ್ಚರಿ ಎಂದರೆ ಪತಿಯೇ ತನ್ನ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಅವರ ಏಕಾಂತ ಕ್ಷಣವನ್ನು ಚಿತ್ರೀಕರಿಸುತ್ತಿದ್ದ. ಆ ಮೂಲಕ ಪತ್ನಿಯನ್ನು ಮುಂದಿಟ್ಟು ಹಣ ಮಾಡುತ್ತಿದ್ದ. ಲಲಿತಾ … Read more

ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?

ದಿನಕ್ಕೆ ಒಂದು ಅಥವಾ ಎರಡು ಸಿಗರೇಟ್ ಮಾತ್ರ ಸೇದುತ್ತೇನೆ, ಅದರಿಂದ ಏನೂ ಆಗಲ್ಲ ಈ ವಾಕ್ಯವನ್ನು ನಾವು ಕಾರ್ಪೊರೇಟ್ ಕಚೇರಿಗಳಲ್ಲಿ, ಮಾಧ್ಯಮ ಕ್ಷೇತ್ರದಲ್ಲಿ, ಸ್ನೇಹಿತರ ವಲಯದಲ್ಲಿ ಆಗಾಗ್ಗೆ ಕೇಳುತ್ತೇವೆ. ಅನೇಕರು ಇದನ್ನು ನಿಯಂತ್ರಿತ ಧೂಮಪಾನ ಅಥವಾ ಸಾಂದರ್ಭಿಕ ಅಭ್ಯಾಸ ಎಂದು ಸಮಾಧಾನ ಪಡಿಸಿಕೊಳ್ಳುತ್ತಾರೆ. ಆದರೆ ವೈದ್ಯಕೀಯ ತಜ್ಞರು ಎಚ್ಚರಿಸುವುದೇನೆಂದರೆ, ದಿನಕ್ಕೆ ಎರಡು ಸಿಗರೇಟ್ ಸೇದುವುದೂ ಸಹ ದೇಹಕ್ಕೆ ಅಪಾಯಕಾರಿಯೇ. ಶ್ವಾಸಕೋಶ ಮತ್ತು ಹೃದಯ ತಜ್ಞರ ಪ್ರಕಾರ, ಧೂಮಪಾನದ ಹಾನಿ ವರ್ಷಗಳ ನಂತರ ಮಾತ್ರ ಕಾಣಿಸುತ್ತದೆ ಎಂಬುದು ತಪ್ಪು … Read more

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಕೀರ್ತಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಪತಿ ಗುರುಪ್ರಸಾದ್ ಮತ್ತು ಆತನ ಕುಟುಂಬದವರು ಮನೆ ಕಟ್ಟಲು ಹೆಚ್ಚುವರಿ ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ಮೃತಳ ಪೋಷಕರು ಆರೋಪಿಸಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು (ಜ.26): ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ ಕೇವಲ ಎರಡೇ ವರ್ಷಕ್ಕೆ ಕೀರ್ತಿ (24) ಎಂಬ ವಿವಾಹಿತೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Read more

ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!

ಈಗಾಗಲೇ ಮದುವೆಯಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು..ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಈ ನಿರ್ಧಾರಕ್ಕೆ ಕಾರಣವೇನು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆದರೆ ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ. ನಡೆದಿದ್ದೇನು..?: ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಗರಿಗಿರೆಡ್ಡಿಪಾಳ್ಯಾ … Read more

ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ

ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಎನ್ನುವ ಕಾರಣಕ್ಕಾಗಿ ತನ್ನ 1 ವರ್ಷದ ಮಗನನ್ನೇ ಕೊಂದು ಹಾಕಿರುವಂತ ಘಟನೆ ತಿರುವನಂತಪುರಂನ ನೆಯ್ಯಟ್ಟಿಂಕರದಲ್ಲಿ ನಡೆದಿದೆ. ಕಳೆದ ಜನವರಿ.16ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆಗಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿಗಳು ತಮ್ಮ 1 ವರ್ಷದ ಮಗ ಇಹಾನ್(ಅಪ್ಪು) ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆತ ಬಿಸ್ಕೆಟ್, ದ್ರಾಕ್ಷಿ ತಿಂದಿದ್ದರಿಂದ ಕುಸಿದು ಬಿದ್ದು ಅಸ್ಪಸ್ಥನಾಗಿದ್ದಾನೆ ಎಂಬುದಾಗಿ ಹೇಳಿದ್ದರು. ಪುಟಾಣಿ ಮಗುವನ್ನು ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರು. ಈ ವೇಳೆಯಲ್ಲಿ ಪುಟ್ಟ ಮಗುವಿನ ಹೊಟ್ಟೆಯ ಭಾಗದಲ್ಲಿ … Read more