ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
ವ್ಯಕ್ತಿಯೊಬ್ಬ ಪ್ರೇಯಸಿಯ ಎದೆಯ ಮೇಲೆ ಹತ್ತಿ ಕುಳಿತು, ಚಾಕು ಮುರಿಯುವವರೆಗೂ ಇರಿದು, ಕೊಲೆ ಮಾಡಿ ಬಳಿಕ ಧೂಪ ಬೆಳಗಿ ಆಕೆಯ ಆತ್ಮವನ್ನು ಕರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಕೆಯನ್ನು ಕೊಲೆ ಮಾಡಿ ಬಳಿಕ ಯೂಟ್ಯೂಬ್ನಲ್ಲಿ ಆತ್ಮವನ್ನು ಕರೆಯುವುದು ಹೇಗೆ ಎಂದು ಸರ್ಚ್ ಮಾಡಿದ್ದಾನೆ. ಕೊಲೆ ಮಾಡಿದ್ದಕ್ಕೆ ಕ್ಷಮೆಯಾಚಿಸಿ ಆಕೆಯ ಆತ್ಮದೊಂದಿಗೆ ಮಾತನಾಡಲು ಬಯಸುವುದಾಗಿ ಕೇಳಿಕೊಂಡಿದ್ದ. ಇದು ಕಾಲ್ಪನಿಕವಲ್ಲ, ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿಯ ಕ್ರೂರ ಹತ್ಯೆಯ ಆರೋಪಿ ಪಿಯೂಷ್ ಧಮ್ನೋಟಿಯಾ ಅವರ ನಡವಳಿಕೆ ಇದು. ಈಗ … Read more