Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?

Pension Scheme : ನಮಸ್ಕಾರ ಸ್ನೇಹಿತರೇ, ವಿಧವಾ ಪಿಂಚಣಿ ಯೋಜನೆಯಡಿ ವಿಧವೆ ಮಹಿಳೆಯರಿಗೆ ಸರ್ಕಾರದಿಂದ ₹800/- ರೂಪಾಯಿ ಸಿಗಲಿದ್ದು, ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಪ್ರತಿ ರಾಜ್ಯದಲ್ಲೂ ವಿಧವಾ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಆರ್ಥಿಕವಾಗಿ ದುರ್ಬಲವಾಗಿರುವ ವಿಧವೆ ಮಹಿಳೆಯರಿಗೆ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ. ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್ ವಿಧವಾ ಪಿಂಚಣಿ ಯೋಜನೆಯ … Read more

Free Borewell Scheme : ಉಚಿತ ಬೋರ್‌ ವೆಲ್‌ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆ 2026ರಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಉಚಿತ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿ ರೈತರ ಕೃಷಿಭೂಮಿಗೆ ಬೋರ್‌ವೆಲ್ ಕೊರೆಸಲು ಹಾಗೂ ಪಂಪ್‌ಸೆಟ್ ಅಳವಡಿಸಲು ಸರ್ಕಾರದಿಂದ ಆರ್ಥಿಕ ಸಹಾಯ ನೀಡಲಾಗುತ್ತದೆ. ಯೋಜನೆಯ ಉದ್ದೇಶ ಏನು.? ಗಂಗಾ ಕಲ್ಯಾಣ ಯೋಜನೆಯ ಮುಖ್ಯ ಉದ್ದೇಶ ಒಣಭೂಮಿಯ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸುವುದು. ಬೋರ್‌ವೆಲ್, ಪಂಪ್‌ಸೆಟ್ ಹಾಗೂ ವಿದ್ಯುದ್ದೀಕರಣದ ವೆಚ್ಚವನ್ನು ಸರ್ಕಾರ ಸಹಾಯಧನ ರೂಪದಲ್ಲಿ ನೀಡುತ್ತದೆ. … Read more

Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

ಒಬ್ಬ ವ್ಯಕ್ತಿಯು ತನ್ನ ಆಸ್ತಿಯನ್ನು ಯಾರಿಗೆ ನೀಡಬೇಕು ಎಂದು ಮುಂಚಿತವಾಗಿಯೇ ಉಯಿಲು (Will) ಬರೆಯದೆ ಮರಣ ಹೊಂದಿದರೆ, ಅಂತಹ ಸಂದರ್ಭದಲ್ಲಿ ಆಸ್ತಿ ಹಂಚಿಕೆಯು ಹಿಂದೂ ಉತ್ತರಾಧಿಕಾರ ಕಾಯ್ದೆ 1956 ಮತ್ತು 2005ರ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ನಡೆಯುತ್ತದೆ. ಕಾನೂನು ತಜ್ಞರ ಪ್ರಕಾರ, ಇಂತಹ ಸಂದರ್ಭದಲ್ಲಿ ವಾರಸುದಾರರನ್ನು ಎರಡು ಮುಖ್ಯ ವರ್ಗಗಳಾಗಿ ವಿಂಗಡಿಸಲಾಗುತ್ತದೆ. 1. ಪ್ರಥಮ ದರ್ಜೆಯ ವಾರಸುದಾರರು (Class-I Heirs)ಆಸ್ತಿ ಹಂಚಿಕೆಯಲ್ಲಿ ಇವರಿಗೆ ಮೊದಲ ಆದ್ಯತೆ ಇರುತ್ತದೆ. ಮರಣ ಹೊಂದಿದ ವ್ಯಕ್ತಿಯ ಆಸ್ತಿಯನ್ನು ಇವರಿಗೆ ಸಮಾನವಾಗಿ ಹಂಚಲಾಗುತ್ತದೆ: … Read more

ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್‌ ನಿಲುವೇನು?

ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, 1956, ಭಾರತದಲ್ಲಿ ಆಸ್ತಿ ವಿಭಜನೆ … Read more

Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!

ನೀವು ನಿಮ್ಮ ಹಣವನ್ನು ಸುರಕ್ಷಿತವಾಗಿ ಹೂಡಿಕೆ ಮಾಡಿ, ನಿಗದಿತ ಲಾಭವನ್ನು ಗಳಿಸಲು ಬಯಸುತ್ತಿದ್ದೀರಾ? ಹಾಗಿದ್ದರೆ ಇಂಡಿಯಾ ಪೋಸ್ಟ್ನ ಅತ್ಯಂತ ಜನಪ್ರಿಯ ಸಣ್ಣ ಉಳಿತಾಯ ಯೋಜನೆಯಾದ ‘ಕಿಸಾನ್ ವಿಕಾಸ್ ಪತ್ರ’ (KVP) ನಿಮಗೊಂದು ಸೂಕ್ತ ವೇದಿಕೆಯಾಗಿದೆ. ಮಾರುಕಟ್ಟೆಯ ಏರಿಳಿತಗಳ ಅಪಾಯವಿಲ್ಲದೆ, ಹೂಡಿಕೆಗೆ ಸಂಪೂರ್ಣ ಭದ್ರತೆ ಮತ್ತು ಖಚಿತ ಆದಾಯವನ್ನು ಬಯಸುವ ಹೂಡಿಕೆದಾರರಿಗೆ ಈ ಯೋಜನೆ ಹೇಳಿಮಾಡಿಸಿದಂತಿದೆ. ಯೋಜನೆಯ ಹೆಸರು ರೈತರನ್ನು ಸೂಚಿಸುವಂತಿದ್ದರೂ, ಅರ್ಹತೆ ಹೊಂದಿರುವ ದೇಶದ ಪ್ರತಿಯೊಬ್ಬ ನಾಗರಿಕರೂ ಇದರಲ್ಲಿ ಹೂಡಿಕೆ ಮಾಡಬಹುದಾಗಿದೆ. ಶೇಕಡಾ 7.5 ರಷ್ಟು ಬಡ್ಡಿ … Read more

Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!

Bank Updates : ನಮಸ್ಕಾರ ಸ್ನೇಹಿತರೇ, ಇಂದಿನ ಜಗತ್ತಿನಲ್ಲಿ, ವಿವಿಧ ಸರ್ಕಾರಿ ಸೌಲಭ್ಯಗಳು, ಸಬ್ಸಿಡಿಗಳು ಮತ್ತು ಹಣಕಾಸು ಸೇವೆಗಳನ್ನು ಪಡೆಯಲು ಬ್ಯಾಂಕ್ ಖಾತೆಯನ್ನು ಹೊಂದಿರುವುದು ಮೂಲಭೂತ ಅವಶ್ಯಕತೆಯಾಗಿದೆ. ಆದಾಗ್ಯೂ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವ ಜನರು ಜಾಗರೂಕರಾಗಿರಬೇಕು. ಉತ್ತಮ ಹಣಕಾಸು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಗ್ರಾಹಕರು ಅನಗತ್ಯ ದಂಡ ಮತ್ತು ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಮಗಳನ್ನು ವಿನ್ಯಾಸಗೊಳಿಸಲಾಗಿದೆ. Property … Read more

Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್

Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ - ಡೈರೆಕ್ಟ್ ಲಿಂಕ್

Pension Status Check : ನಮಸ್ಕಾರ ಸ್ನೇಹಿತರೇ, ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿಗಳಾದ ಇಂದಿರಾಗಾಂಧಿ ನ್ಯಾಶನಲ್ ಓಲ್ಡ್ ಏಜ್ ಪೆನ್ಶನ್, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಯೋಜನೆ, ವಿಧವೆಯರ ಪೆನ್ಶನ್, ಮನಸ್ವಿನಿ ಯೋಜನೆ ಸೇರಿದಂತೆ ಇತರ ಯೋಜನೆಗಳ ಮೂಲಕ ನೀಡಲಾಗುವ ಪಿಂಚಣಿಗಳು(Pension) ಎಷ್ಟು ಕಂತುಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆ ಅಥವಾ ಅಂಚೆ ಕಚೇರಿ ಖಾತೆಗೆ ಜಮೆಯಾಗಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ.? ಚೆಕ್ ಮಾಡುವ ಡೈರೆಕ್ಟ್ … Read more

PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

PM Kisan Mandhan Yojana : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತಲೇ ಇರುತ್ತದೆ. ಭಾರತವು ಕೃಷಿ ದೇಶವಾಗಿದೆ. ಕೇಂದ್ರ ಸರ್ಕಾರವು ರೈತರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಹಾಗೆಯೇ ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಒಂದಾಗಿದೆ ಪಿಎಂ ಕಿಸಾನ್ ಮಾನ್ ಧನ್ ಯೋಜನೆ (PM Kisan Mandhan Yojana). ಇದನ್ನೂ ಕೂಡ ಓದಿ : Sewing Machine Scheme : ಉಚಿತ … Read more

Instant Loan App : ಆನ್‌ಲೈನ್‌ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!

Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್‌ ಆ್ಯಪ್‌ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು. ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ … Read more

ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ

ಕನ್ನಡ ನ್ಯೂಸ್ ಟೈಮ್ : ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ಮನುಷ್ಯನ ಆಸೆಗಳು ಆಕಾಂಕ್ಷೆಗಳು ಕೂಡ ಹೆಚ್ಚಾಗುತ್ತಿದೆ ಅದೇ ರೀತಿಯಾಗಿ ಪ್ರತಿಯೊಂದು ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ನಾವು ನಡೆದಾಡುತ್ತಿರು ವಂತಹ ಭೂಮಿಯ ಬೆಲೆ ನಾವು ಉಪಯೋಗಿಸುವಂತಹ ಪದಾರ್ಥಗಳು ನಾವು ಹಾಕಿಕೊಳ್ಳುವಂತಹ ಬಟ್ಟೆ ಹೀಗೆ ಎಲ್ಲದರಲ್ಲಿಯೂ ಕೂಡ ಬೆಲೆ ಹೆಚ್ಚಾಗುತ್ತಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 … Read more