ಕೇಸರಿ ಪಾಳಯಕ್ಕೆ ಯತ್ನಾಳ್ ಶಾಕ್! “ಭಗವಾ ಝಂಡಾ” ಪಕ್ಷದ ಮೂಲಕ ಬುಲ್ಡೋಜರ್ ಸರ್ಕಾರ ರಚನೆ ಖಚಿತ; ಸಿದ್ದು, ಸವದಿ ಟಿವಿಯಲ್ಲಿ ನೋಡ್ತಾರೆ! – ಯತ್ನಾಳ್
ರಾಜ್ಯ ರಾಜಕೀಯದಲ್ಲಿ ತಮ್ಮ ಖಡಕ್ ಹೇಳಿಕೆಗಳಿಂದಲೇ ಸದಾ ಸಂಚಲನ ಸೃಷ್ಟಿಸುವ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಭಾವಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಂದು ರಾಜಕೀಯ ಬಾಂಬ್ ಸಿಡಿಸಿದ್ದಾರೆ. ತಮ್ಮನ್ನು ಬಿಜೆಪಿಗೆ ವಾಪಸ್ ಸೇರಿಸಿಕೊಳ್ಳದಿದ್ದರೆ, ‘ಭಗವಾ ಝಂಡಾ’ ಎಂಬ ಹೊಸ ಪಕ್ಷ ಕಟ್ಟಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಾಗಿ ಅವರು ಗುಡುಗಿದ್ದಾರೆ. ಕೇವಲ ಪಕ್ಷ ಸ್ಥಾಪನೆಯಷ್ಟೇ ಅಲ್ಲ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯ ‘ಬುಲ್ಡೋಜರ್ ಸರ್ಕಾರ’ ರಚಿಸಿ ಆಡಳಿತ ನಡೆಸುವುದಾಗಿ ಅವರು ಘೋಷಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ … Read more