ಮೋದಿಯವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಹೊಟ್ಟೆಯೂ ತುಂಬುವುದಿಲ್ಲ : ಯತ್ನಾಳ್
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್ದಾಳಿ ನಡೆಸಿದರು. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಮಾತನಾಡಿದ ಅವರು, ಬಿಜೆಪಿ ಮಿತ್ರರು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದೇ, ಹೊಗಳಿದ್ದು. ಆದರೆ, ಅಧಿಕಾರ ಸಿಕ್ಕ ಸಂದರ್ಭದಲ್ಲಿ ಅವರ ನಡೆಯನ್ನು ತಮ್ಮ ಆಡಳಿತದಲ್ಲಿ ಅಳವಡಿಕೊಳ್ಳಲಿಲ್ಲ. … Read more