Arecanut Price : ಇಂದಿನ ಅಡಿಕೆ ಧಾರಣೆ – 24 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹27,200 ₹26,358 ಪುತ್ತೂರು ಹೊಸ ವೆರೈಟಿ ₹46,000 ₹30,000 ಪುತ್ತೂರು ಕೋಕಾ ₹35,500 ₹27,500 ಭದ್ರಾವತಿ ಬೇರೆ ₹27,548 ₹27,548 ಕುಮಟಾ ಚಿಪ್ಪು ₹36,599 ₹32,759 ಕುಮಟಾ ಫ್ಯಾಕ್ಟರಿ ₹25,629 ₹23,199 ಸಿದ್ದಾಪುರ ಹಣ್ಣು ₹44,099 ₹42,699 ಶಿರಸಿ ಚಾಲಿ ₹50,599 ₹49,319 ದಾವಣಗೆರೆ ಸಿಪ್ಪೆಗೋಟು ₹12,000 ₹12,000 ಸಿದ್ದಾಪುರ ಕೆಂಪುಗೋಟು ₹34,899 ₹34,109 ಸಿದ್ದಾಪುರ ಬಿಳೆಗೋಟು ₹39,689 … Read more

Horoscope Today : 24 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಕೆಮ್ಮು, ಶೀತ ಮತ್ತು ಇತರ ಸಣ್ಣ ವ್ಯಾಧಿಗಳು ನಿಮ್ಮನ್ನು ಕಾಡಬಹುದು ಎಂಬುದಾಗಿ ಗಣೇಶ ಎಚ್ಚರಿಕೆ ನೀಡುತ್ತಾರೆ. ನಿಮ್ಮ ಆಲೋಚನೆಗಳನ್ನು ಮತ್ತು ಕ್ರಿಯೆಗಳನ್ನು ವಿಫಲಗೊಳಿಸುವಲ್ಲಿ ಇದು ಅತ್ಯಂತ ಸಣ್ಣ ವಿಚಾರವಾದ ಕಾರಣ ಚಿಂತೆಪಡಬೇಕಾಗಿಲ್ಲ. ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಇವುಗಳನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಿ. ಪರಿಣಾಮವಾಗಿ ನೀವು ಅನ್ಯಮನಸ್ಕರಾಗಿರುವಂತೆ ಭಾಸವಾಗಬಹುದು. ಧ್ಯಾನ ಮಾಡಿ ಅಥವಾ ಸಂಗೀತ ಕೇಳಿ. ಸಂಕ್ಷಿಪ್ತವಾಗಿ ಒತ್ತಡವನ್ನು ತೊರೆಯಿರಿ. ಬೇರೆಯವರಿಗೆ ಸಹಾಯ ಮಾಡುವ ಬಗ್ಗೆ ಎಚ್ಚರದಿಂದಿರಿ. ಇದು ನಿಮಗೆ ವಿಚಿತ್ರವಾಗಿ ಕಾಣಬಹುದು … Read more

ಶಿವಮೊಗ್ಗದಲ್ಲಿ ತೋಟಕ್ಕೆ ಹೋದ ವ್ಯಕ್ತಿ ನಾಪತ್ತೆ; ತುಂಗಾ ನದಿಯಲ್ಲಿ ಶವವಾಗಿ ಪತ್ತೆ!

ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಮನೆಯಿಂದ ಹೊರಗೆ ಹೋದ ವ್ಯಕ್ತಿ ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು (ಶುಕ್ರವಾರ) ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿಯ ನಿವಾಸಿ ವಸಂತ (31) ಎಂದು ಗುರುತಿಸಲಾಗಿದೆ. ಘಟನೆಯ ವಿವರ ವಸಂತ ಅವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗುತ್ತೇನೆ ಎಂದು ಹೇಳಿ ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ವಾಪಾಸ್ ಬಾರದಿದ್ದಾಗ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದರು. ಇಂದು ಶುಕ್ರವಾರ ಹುಣಸವಳ್ಳಿ ಸಮೀಪದ ಭೂ ವರಹ ದೇವಸ್ಥಾನದ ಹತ್ತಿರ ನದಿ … Read more

ಭೀಕರ ರಸ್ತೆ ಅಪಘಾತ ; ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಖಾಸಗಿ ಬಸ್ ಹಾಗೂ ತೂಫಾನ್ ವಾಹನಗಳ ಮಧ್ಯೆ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ … Read more

ಮಾವನ ಮಗನನ್ನೇ ಲವ್ ಮಾಡಿ ಮದುವೆಯಾದ್ರೂ 2 ತಿಂಗಳು ಸಂಸಾರ ಮಾಡದ ಯುವತಿ; ನಗರ ಜೀವನಕ್ಕೆ ಆಸೆಪಟ್ಟು ಬದುಕು ಅಂತ್ಯ!

ಹಲವು ವರ್ಷಗಳ ಕಾಲ ಮಾವನ ಮಗನನ್ನೇ ಲವ್ ಮಾಡಿ ಮದುವೆಯಾದ ಯುವತಿ 2 ತಿಂಗಳು ಬಾಳುವೆ ಮಾಡದೇ ಪ್ರಾಣ ಬಿಟ್ಟಿದ್ದಾಳೆ. ನಗರ ಜೀವನಕ್ಕೆ ಆಸೆಪಟ್ಟು ಬದುಕು ಅಂತ್ಯಗೊಳಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪ್ರೀತಿಸಿದ ಯುವಕನನ್ನೇ ಕೈಹಿಡಿದು, ಹೊಸ ಜೀವನದ ಕನಸು ಹೊತ್ತು ಹಸೆಮಣೆ ಏರಿದ್ದ ನವವಿವಾಹಿತೆಯೊಬ್ಬಳು ಮದುವೆಯಾದ ಕೇವಲ ಎರಡೇ ತಿಂಗಳಲ್ಲಿ ಆತ್ಮ*ಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸೂಯಾ ಅವಿನಾಶ್ ಆಕಡೆ (26) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಮೂಲತಃ ಹಳ್ಳಿಯವರಾದ ಅನುಸೂಯಾ, … Read more

ಬೈಕ್‌ ಚಾಲಕರಿಗೆ ಬಿಗ್‌ ರಿಲೀಫ್‌ ; ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆಗಳ ಮೇಲಿನ ನಿಷೇಧದ ಬಗ್ಗೆ ಹೈಕೋರ್ಟ್‌ನಲ್ಲಿ (Highcourt) ದೀರ್ಘಕಾಲದಿಂದ ವಿಚಾರಣೆ ನಡೆಯುತ್ತಿದೆ. ರ್ಯಾಪಿಡೋ, ಉಬರ್ ಮತ್ತು ಓಲಾ ಸೇರಿದಂತೆ ರೈಡ್-ಹೇಲಿಂಗ್ ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಲ್ಲಿಸುವಂತೆ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಇದೀಗ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿದ್ದ … Read more

ಮುಸ್ಲಿಂ ಯುವಕನ ಪ್ರೀತಿಸಿದ ತಪ್ಪಿಗೆ ಅಮಾನುಷ ಶಿಕ್ಷೆ : ಪ್ರೇಮಿಗಳ ಕೈಕಾಲು ಕಟ್ಟಿ ಕೊಡಲಿಯಿಂದ ಕೊಚ್ಚಿ ಕೊಂದ ಅಣ್ಣಂದಿರು!

ಉತ್ತರ ಪ್ರದೇಶದ ಮುರಾದಾಬಾದ್‌ನಲ್ಲಿ ಅಂತರಧರ್ಮೀಯ ಪ್ರೇಮ(Loving) ಪ್ರಕರಣವೊಂದು ರಕ್ತಸಿಕ್ತ ಅಂತ್ಯ ಕಂಡಿದೆ. 27 ವರ್ಷದ ಮುಸ್ಲಿಂ ಯುವಕ ಮತ್ತು 22 ವರ್ಷದ ಹಿಂದೂ ಯುವತಿಯನ್ನು ಆಕೆಯ ಸಹೋದರರೇ ಭೀಕರವಾಗಿ ಹತ್ಯೆ ಮಾಡಿ ಹೂತುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ (27), ಕಳೆದ ಕೆಲವು ತಿಂಗಳುಗಳಿಂದ ಮುರಾದಾಬಾದ್‌ನಲ್ಲಿ ವಾಸವಾಗಿದ್ದ. ಈ ಸಮಯದಲ್ಲಿ ಆತನಿಗೆ ಕಾಜಲ್ (22) ಎಂಬ ಯುವತಿಯ ಪರಿಚಯವಾಗಿ, ಇಬ್ಬರೂ ಪ್ರೀತಿಸುತ್ತಿದ್ದರು. ಆದರೆ, ಈ ಅಂತರಧರ್ಮೀಯ ಸಂಬಂಧಕ್ಕೆ ಕಾಜಲ್ … Read more

Arecanut Price : ಇಂದಿನ ಅಡಿಕೆ ಧಾರಣೆ – 23 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಸಿಪ್ಪೆಗೋಟು ₹10,000 ₹10,000 ಯಲ್ಲಾಪುರ ತಟ್ಟಿಬಿಟ್ಟೆ ₹52,289 ₹47,699 ಶಿರಸಿ ಬೆಟ್ಟೆ ₹51,209 ₹45,395 ಹೊನ್ನಳ್ಳಿ ಇಡಿ ₹27,864 ₹27,864 ಸಾಗರ ಕೆಂಪುಗೋಟು ₹42,669 ₹38,899 ಭದ್ರಾವತಿ ಸಿಪ್ಪೆಗೋಟು ₹11,000 ₹11,000 ಯಲ್ಲಾಪುರ ಹಣ್ಣು ₹45,200 ₹44,099 ಶಿರಸಿ ಬಿಳೆಗೋಟು ₹41,806 ₹32,932 ಕೆ.ಆರ್. ಪೇಟೆ ಸಿಪ್ಪೆಗೋಟು ₹12,000 ₹12,000 ಚಿತ್ರದುರ್ಗ ರಾಶಿ ₹55,199 ₹54,989 ಚಿತ್ರದುರ್ಗ ಬೆಟ್ಟೆ ₹38,079 … Read more

‘ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ : ರಣಹೇಡಿಗಳು, ಬ್ರಿಟೀಷರ ಬೂಟ್ ನೆಕ್ಕಿದವರು ರಾಜ್ಯದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ’

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಇಂದು ಕೇವಲ ರಾಜಕೀಯ ಭಾಷಣಗಳಿಗಷ್ಟೇ ಅಲ್ಲ, ದೈಹಿಕ ನೂಕುನುಗ್ಗಲಿಗೂ ಸಾಕ್ಷಿಯಾಯಿತು. ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ಹೊರನಡೆದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರನ್ನು ತಡೆಯಲು ಹೋದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಗೂ ಮಾರ್ಷಲ್‌ಗಳ ನಡುವೆ ತೀವ್ರ ಘರ್ಷಣೆ ನಡೆದಿದ್ದು, ಈ ವೇಳೆ ಹರಿಪ್ರಸಾದ್ ಅವರ ಜುಬ್ಬಾ ಹರಿದುಹೋಗಿರುವ ಘಟನೆ ಸಂಭವಿಸಿದೆ. ರಾಜ್ಯಪಾಲರು ಕೇವಲ ಎರಡು ಸಾಲುಗಳ ಭಾಷಣ ಮಾಡಿ ಸದನದಿಂದ ಹೊರನಡೆಯುತ್ತಿದ್ದಂತೆ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ಅವರನ್ನು … Read more

Horoscope Today : 23 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನೀವು ಆರ್ಥಿಕ ಸ್ವಾತಂತ್ರ್ಯವನ್ನು ಆನಂದಿಸುವುದರಿಂದ ಗಣೇಶನೊಂದಿಗೆ, ಲಕ್ಷ್ಮೀದೇವಿಯ ಆಶೀರ್ವಾದವೂ ನಿಮಗೆ ಲಭ್ಯವಾಗಲಿದೆ. ನಿಮ್ಮ ಉದ್ಯಮದಲ್ಲಿ ಲಾಭವನ್ನು ಪಡೆಯಬಹುದು. ಇದೇ ಸಮಯಕ್ಕೆ, ಸಮಾಜದಲ್ಲಿ ಮನ್ನಣೆಯನ್ನೂ ಗುರುತಿಸಬಹುದು. ವಧುವರರ ಅನ್ವೇಷಣೆಯಲ್ಲಿ ತೊಡಗಿರುವವರಿಗೆ ಶೀಘ್ರದಲ್ಲೇ ಸಂಗಾತಿಯು ದೊರೆಯುವ ಸಂಭವವಿರುವುದರಿಂದ ಅದೃಷ್ಟ ಅವಧಿಗೆ ಪ್ರವೇಶಿಸಬಹುದು. ಏನೇ ಆದರೂ, ಮಧ್ಯಾಹ್ನದ ಬಳಿಕ, ಕೆಲಸದಲ್ಲಿ ಗಮನ ಮತ್ತು ಏಕಾಗ್ರತೆಯ ಕೊರತೆಯನ್ನು ನೀವು ಎದುರಿಸಬಹುದು. ನಿಮ್ಮ ಆರೋಗ್ಯವು ಕ್ಷೀಣಿಸುವುದರಿಂದ ಇದು ನಿಮಗೆ ವೈದ್ಯಕೀಯ ವೆಚ್ಚಗಳನ್ನು ತರಬಹುದು. ನಿಮ್ಮ ಕುಟುಂಬ ಸದಸ್ಯರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಪ್ರಾರಂಭದಲ್ಲೇ … Read more