ಬೆತ್ತಲೆ ಮಾಡಿ, ಕರೆಂಟ್ ಶಾಕ್ ಕೊಟ್ಟು ಹಿಂಸೆ : ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ

ಪತ್ನಿ ಶೀಲದ ಮೆಲೆ ಶಂಕಿಸಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪತ್ತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ಕಿರಣಾ ಮೃತ ಮಹಿಳೆಯಾಗಿದ್ದು, ಆರೋಪಿ ಅವಿನಾಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯನ್ನು ಮರ್ಡರ್ ಮಾಡಿ ಬಳಿಕ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದ ಅವಿನಾಶ್, ಹೃದಯಾಘಾತದಿಂದ ಕಿರಣಾ ಮೃತಪಟ್ಟಿರೋದಾಗಿ ಎಲ್ಲರನ್ನ ನಂಬಿಸಿದ್ದ. ಆದ್ರೆ ಮೃತದೇಹದ ಸ್ನಾನ ಮಾಡಿಸುವ ವೇಳೆ ಅಸಲೀ ಸತ್ಯ ರಿವೀಲ್ ಆಗಿದೆ. ಅವಿನಾಶ್ ಮತ್ತು ಕಿರಣಾ … Read more

ಬಸ್ ಕಿರುಕುಳದ ವಿಡಿಯೋ ವೈರಲ್: ಅಮಾಯಕನ ಸಾವಿಗೆ ಕಾರಣವಾದ ‘ಸೋಷಿಯಲ್ ಮೀಡಿಯಾ ಸ್ಟಾರ್’ ಈಗ ಜೈಲುಪಾಲು!

ಖಾಸಗಿ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಹಂಚಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಶೀಮ್‌ಜಿತಾ ಮುಸ್ತಫಾ ಎಂಬಾಕೆಯನ್ನು ಕೇರಳ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳೆದ ಶುಕ್ರವಾರ ಕಣ್ಣೂರಿನ ಪಯ್ಯನ್ನೂರು ಬಳಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಬಟ್ಟೆ ಅಂಗಡಿಯೊಂದರ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಗೋವಿಂದಪುರಂ ನಿವಾಸಿ ಯು. ದೀಪಕ್ (41) ಎಂಬುವವರು ತಮಗೆ ಅಸಭ್ಯವಾಗಿ ಸ್ಪರ್ಶಿಸಿದ್ದಾರೆ ಎಂದು ಮಲಪ್ಪುರಂನ ಅರೀಕೋಡ್ ಪಂಚಾಯತ್ ಮಾಜಿ ಸದಸ್ಯೆಯೂ ಆಗಿರುವ ಶೀಮ್‌ಜಿತಾ ಆರೋಪಿಸಿದ್ದರು. … Read more

ನೇಮಕಾತಿ ವಯೋಮಿತಿ 5 ವರ್ಷಗಳ ಕಾಲ ಸಡಿಲ.? ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಸಾಧ್ಯತೆ.?

ರಾಜ್ಯದ ಎಲ್ಲಾ ರೀತಿಯ ಸಿವಿಲ್‌ ಹುದ್ದೆಗಳಿಗೆ 2027ರ ಡಿ.31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಒಳ ಮೀಸಲಾತಿ ವಿವಾದ ಮತ್ತಿತರ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ನೇಮಕಾತಿ ವಿಳಂಬ ಆಗಿದೆ. ಈ ಹಿನ್ನೆಲೆಯಲ್ಲಿ ಹೋರಾಟಕ್ಕಿಳಿದಿರುವ ಉದ್ಯೋಗಾಕಾಂಕ್ಷಿಗಳು ವಯೋಮಿತಿಯನ್ನು 5 ವರ್ಷ ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸೆಪ್ಟೆಂಬರ್‌ನಲ್ಲಿ … Read more

ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ : ಮಹಿಳೆ ಅರೆಸ್ಟ್

ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಮಹಿಳೆಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ಸ್ಪೂರ್ತಿ ಬಂಧಿತ ಮಹಿಳೆ. ಸ್ವಾಮೀಜಿಯಿಂದ ಈಗಾಗಲೇ ಮಹಿಳೆ 4.5 ಲಕ್ಷ ಹಣ ವಸೂಲಿ ಮಾಡಿದ್ದಳು. ಬಳಿಕ ೧ ಕೋಟಿ ರೂಪಾಯಿಗೆ ಮತ್ತೆ ಬೇಡಿಕೆ ಇಟ್ಟಿದ್ದಳು. 5 ತಿಂಗಳ ಹಿಂದೆ ಮಹಿಳೆ ತಾನು ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಸ್ವಾಮೀಜಿಗೆ ಪರಿಚಯಿಸಿಕೊಂಡಿದ್ದಳು. ಹೀಗೆ ಆರಂಭವಾದ ಪರಿಚಯದಲ್ಲಿ ಮಹಿಳೆ ಸ್ವಾಮೀಜಿಗೆ … Read more

ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗ್ತಿದ್ದೀರಾ.? ಶುಗರ್ ಅಲ್ಲ ಈ ಸಮಸ್ಯೆನೂ ಇರಬಹುದು!

ನಮ್ಮಲ್ಲಿರುವ ಅನೇಕ ರೀತಿಯ ಕಾಯಿಲೆಗಳು (Disease) ದೇಹವನ್ನು ಆವರಿಸುವ ಮುಂಚೆ ತನ್ನದೇ ಆದ ರೋಗ ಲಕ್ಷಣಗಳನ್ನು (Symptoms) ತೋರಿಸುತ್ತದೆ ಅನ್ನೋದು ನಮಗೆಲ್ಲಾ ಗೊತ್ತಿರುವಂತಹ ವಿಚಾರವೇ ಆಗಿದೆ. ಆದರೆ ತುಂಬಾನೇ ಮಾರಕ ರೋಗಗಳು ಅಂತಾನೆ ಕರೆಯಲ್ಪಡುವ ಕ್ಯಾನ್ಸರ್ (Cancer) ಮತ್ತು ಏಡ್ಸ್ (AIDS) ರೋಗಗಳು ಬಹುತೇಕವಾಗಿ ದೇಹವನ್ನು ಆವರಿಸಿಕೊಳ್ಳುವ ತನಕ ಯಾವುದೇ ರೋಗ ಲಕ್ಷಣಗಳನ್ನು ತೋರಿಸುವುದಿಲ್ಲ ಅಂತ ಹೇಳಲಾಗುತ್ತದೆ. ಅದರಲ್ಲೂ ಕ್ಯಾನ್ಸರ್ ಎಂಬುದು ಎಷ್ಟೋ ಸಲ ಕೊನೆಯ ಹಂತ ತಲುಪುವವರೆಗೂ ರೋಗಿಗಳಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಗಮನಕ್ಕೆ … Read more

‘ಲವರ್’ ಜೊತೆ ಸೇರಿ ಪತಿಯನ್ನು ಕೊಂದು, ರಾತ್ರಿಯಿಡೀ ‘ಪೋರ್ನ್ ವೀಡಿಯೋ’ ವೀಕ್ಷಿಸಿದ ಪತ್ನಿ.!

ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಹೆಂಡತಿಯರು ಗಂಡಂದಿರನ್ನು ಕೊಲ್ಲುವ ಮತ್ತು ಹೆಂಡತಿಯರು ಗಂಡಂದಿರನ್ನು ಕೊಲ್ಲುವ ಸರಣಿ ಘಟನೆಗಳು ಸಂಚಲನ ಮೂಡಿಸುತ್ತಿವೆ. ಇತ್ತೀಚೆಗೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ಸಂಚಲನ ಮೂಡಿಸಿದೆ. ಹೆಂಡತಿಯೊಬ್ಬಳು ತನ್ನ ಗೆಳೆಯನೊಂದಿಗೆ ಸೇರಿಕೊಂಡು ತನ್ನ ಗಂಡನನ್ನು ಕೊಂದು.. ರಾತ್ರಿಯಿಡೀ ಒಬ್ಬಂಟಿಯಾಗಿ ಕುಳಿತು ಪೋರ್ನ್ ವಿಡಿಯೋಗಳನ್ನು ನೋಡುತ್ತಾ ಸಮಯ ಕಳೆದಿದ್ದಾಳೆ. ಏನಿದು ಘಟನೆ ಕೊಲೆಯಾದವರನ್ನು ಈರುಳ್ಳಿ ವ್ಯಾಪಾರಿ ಲೋಕಂ ಶಿವನಾಗರಾಜು ಎಂದು ಗುರುತಿಸಲಾಗಿದೆ. ಅವರು 2007 ರಲ್ಲಿ ಲಕ್ಷ್ಮಿ ಮಾಧುರಿ ಎಂಬುವವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು … Read more

ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ; ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ

ಯಾದಗಿರಿ : ಜಿಲ್ಲೆಯ ವಡಗೇರಾ ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿಯೇ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಬುಧವಾರ ಪತ್ತೆಯಾಗಿದೆ. ವಿದ್ಯಾರ್ಥಿ ಪವನ್ ಪೂಜಾರಿ (15) ಮೃತ ದುರ್ದೈವಿ. ಶಾಲೆಯ ಆವರಣದಲ್ಲಿ ಹಿಂದುಗಡೆಯ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ. ಘಟನೆ ವಿವರ ಶಾಲೆಯಲ್ಲಿ ಓದುತ್ತಿದ್ದ ಪವನ್, ಬೆಳಗ್ಗೆ ಶಾಲೆಯಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿದ್ದ. ಅಲ್ಲದೇ ತರಗತಿಗಳಿಗೂ ಹಾಜರಾಗಿ ಶಾಲೆಯಲ್ಲಿ ಆಯೋಜಿಸಿದ್ದ ಕಿರು ಪರೀಕ್ಷೆಯನ್ನು ಸಹ ಬರೆದಿದ್ದ. ಮಧ್ಯಾಹ್ನ ಸುಮಾರು … Read more

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ? : ಬಾಬಾಜಾನ್ ಸಾವಿಗೆ ಬಿಗ್ ಟ್ವಿಸ್ಟ್, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು

2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. NWKSRTC (ವಾಯುವ್ಯ ಕರ್ನಾಟಕ ರಸ್ತೆ … Read more

Arecanut Price : ಇಂದಿನ ಅಡಿಕೆ ಧಾರಣೆ – 22 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹27,000 ₹25,837 ಮಂಗಳೂರು ಹೊಸ ವೆರೈಟಿ ₹46,000 ₹32,000 ಭದ್ರಾವತಿ ಬೇರೆ ₹54,078 ₹32,092 ಕುಮಟಾ ಬೆಟ್ಟೆ ₹52,009 ₹48,769 ಯಲ್ಲಾಪುರ ಕೋಕಾ ₹28,502 ₹24,601 ಕೊಪ್ಪ ರಾಶಿ ₹56,729 ₹56,011 ಪುತ್ತೂರು ಕೋಕಾ ₹28,000 ₹27,000 ಭದ್ರಾವತಿ ಬೆಟ್ಟೆ ₹27,500 ₹27,500 ಯಲ್ಲಾಪುರ ಬಿಳೆಗೋಟು ₹32,899 ₹29,199 ಯಲ್ಲಾಪುರ ಅಪಿ ₹74,765 ₹65,690 ಶಿರಸಿ ಬಿಳೆಗೋಟು ₹41,099 … Read more

ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ : ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ ಗಾಂಧಿ ಚೌಕ್ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ ಜನರೆಲ್ಲ ಬೆಚ್ಚಿ ಬಿದ್ದಿದ್ದಾರೆ. ಧಾರವಾಡದ … Read more