Arecanut Price : ಇಂದಿನ ಅಡಿಕೆ ಧಾರಣೆ – 21 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕೆ.ಆರ್ ಪೇಟೆ ಸಿಪ್ಪೆಗೋಟು ₹14,500 ₹12,000 ಚನ್ನಗಿರಿ ರಾಶಿ ₹56,699 ₹55,410 ಮಡಿಕೇರಿ ಪೈಲೋನ್ ₹4,500 ₹4,500 ಸಾಗರ ಸಿಪ್ಪೆಗೋಟು ₹23,599 ₹23,599 ಸಾಗರ ಕೆಂಪುಗೋಟು ₹39,599 ₹35,699 ಶಿರಸಿ ಬೆಟ್ಟೆ ₹51,509 ₹44,033 ಶಿರಸಿ ಬಿಳೆಗೋಟು ₹41,299 ₹32,523 ಕುಂದಾಪುರ ಹಣ್ಣು ₹46,000 ₹42,000 ಹೊಳಲ್ಕೆರೆ ಬೇರೆ ₹27,500 ₹26,571 ಕೊಪ್ಪ ರಾಶಿ ₹56,711 ₹56,017 ಮಂಗಳೂರು ಕೋಕಾ ₹35,500 … Read more

ಯುವಕನ ಕಿರುಕುಳಕ್ಕೆ ಬಲಿಯಾದಳೇ 15ರ ಬಾಲಕಿ? ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ!

ಬೀದರ್ : ಯುವಕನ ಕಿರುಕುಳಕ್ಕೆ ಬಲಿಯಾಯಿತೇ ಬಾಲಕಿಯ ಬಾಳು. ಜಿಲ್ಲೆಯ ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಚ್ಚಿಬೀಳಿಸಿದೆ. ಬಾಲಕಿಯ ಸಾವಿಗೆ ಕೃಷ್ಣ ಎಂಬ ಯುವಕ ನೀಡುತ್ತಿದ್ದ ನಿರಂತರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಶಾಲೆಗೆ ಹೋಗುವಾಗಲೂ ಬಿಡದ ಕಾಮುಕ: ಮೃತ ಬಾಲಕಿಯು ದಿನನಿತ್ಯ ಶಾಲೆಗೆ ತೆರಳುವಾಗ ಕೃಷ್ಣ ಎಂಬಾತ ಆಕೆಯನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ವಿಷಯ ತಿಳಿದ ಬಾಲಕಿಯ ಕುಟುಂಬಸ್ಥರು, ಈ … Read more

Numerology : ನಿಮ್ಮ ‘ಮೊಬೈಲ್’ನ ಕೊನೆಯ ಸಂಖ್ಯೆ ಎಷ್ಟು? ಇವು ಅದೃಷ್ಟದ ನಂಬರ್ ಗಳು.!.

ಸಂಖ್ಯಾಶಾಸ್ತ್ರದಲ್ಲಿ, ವ್ಯಕ್ತಿಯ ಹುಟ್ಟಿದ ದಿನಾಂಕ ಮತ್ತು ವರ್ಷದ ಜೊತೆಗೆ, ಅವರ ಮೊಬೈಲ್ ಸಂಖ್ಯೆಯೂ ಮಹತ್ವದ್ದಾಗಿದೆ. ನೀವು ಬಳಸುವ ಮೊಬೈಲ್ ಸಂಖ್ಯೆಯ ಕೊನೆಯ ಅಂಕೆಯು ನಿಮ್ಮ ಜೀವನದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಇದು ನಿಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ.ನಿಮ್ಮ ಮೊಬೈಲ್ ಸಂಖ್ಯೆಯ ಕೊನೆಯ ಅಂಕೆಯು ವಿಧಿಗೆ ಸಂಬಂಧಿಸಿದೆ ಮತ್ತು ವ್ಯಕ್ತಿಯ ಮೇಲೆ ಪರಿಣಾಮ ಬೀರುತ್ತದೆ. 0 ರಿಂದ 9 ರವರೆಗಿನ ಎಲ್ಲಾ ಸಂಖ್ಯೆಗಳು ವಿಭಿನ್ನ ಅರ್ಥಗಳನ್ನು ಹೊಂದಿವೆ. ನಿಮ್ಮ ಮೊಬೈಲ್ ಸಂಖ್ಯೆಯ ಕೊನೆಯ ಅಂಕೆಯ ಆಧ್ಯಾತ್ಮಿಕ ಮತ್ತು … Read more

ಬೆಂಗಳೂರು ಆರ್‌ಟಿಒ ಕರ್ಮಕಾಂಡ: ಹೊರರಾಜ್ಯದ ವಾಹನಗಳಿಗೆ ತಪಾಸಣೆ ಇಲ್ಲದೆ ‘ಫಿಟ್ನೆಸ್ ಸರ್ಟಿಫಿಕೇಟ್’ ಆರೋಪ

ಬೆಂಗಳೂರು : ನಗರದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ತಪಾಸಣೆಯೇ ಇಲ್ಲದೇ ಹೊರರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಜರಾತ್ ಮತ್ತು ಮಹಾರಾಷ್ಟ್ರದ ವಾಹನಗಳಿಗೆ ಯಾವುದೇ ಭೌತಿಕ ತಪಾಸಣೆ ನಡೆಸದೇ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್‌ಗಳನ್ನು ‘ಮಾರಾಟ’ ಮಾಡಲಾಗುತ್ತಿದೆ ಎಂಬ ಮಾಹಿತಿ ಗುಜರಾತ್ ಅಧಿಕಾರಿಗಳಿಂದಲೇ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ತೀವ್ರ ವಾಗ್ದಾಳಿ ನಡೆಸಿರುವ ವಿಜಯೇಂದ್ರ, “ಇದು ಕೇವಲ … Read more

ನಮ್ಮ ತಾಳ್ಮೆಗೂ ಮಿತಿಯಿದೆ ಎಂದ ಡಿಕೆ ಸುರೇಶ್‌ ; ಸಕಾರಾತ್ಮಕ ಸಂದೇಶ ಬಂದಿದೆ – ಶಾಸಕರ ಸಭೆ ಬೇಡವೆಂದ ಡಿಕೆ ಶಿವಕುಮಾರ್!

ಕರ್ನಾಟಕ ಸಿಎಂ ಸ್ಥಾನ ಬದಲಾವಣೆ ವಿಚಾರವಾಗಿ 2 ಮಹತ್ವದ ವಿದ್ಯಮಾನ ನಡೆದಿವೆ. ನಮ್ಮ ತಾಳ್ಮೆಗೂ ಮಿತಿಯಿದೆ ಎಂದು ಮಾಜಿ ಸಂಸದ ಡಿಕೆ ಸುರೇಶ್‌ ಹೇಳಿದ್ರೆ, ಸಕಾರಾತ್ಮಕ ಸಂದೇಶ ಬಂದಿದೆ, ಶಾಸಕರ ಸಭೆ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ಎನ್ನಲಾಗಿದೆ. ಅಧಿಕಾರ ಹಸ್ತಾಂತರ ವಿಚಾರದಲ್ಲಿ ವಿಳಂಬ ತಂತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಸಹೋದರ ಡಿಕೆ ಸುರೇಶ್‌ ಗರಂ ಆಗಿದ್ದು, ‘ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟುಕೊಡಿ ಎಂದು ಹೇಳುವುದು ಬಹಳ ಕಷ್ಟ’ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ … Read more

Dina Bhavishya : 21 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ : ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ : ಕಳೆದುಕೊಂಡಿದ್ದನ್ನು … Read more

Accident : ಬರ್ತ್‌ಡೇ ಪಾರ್ಟಿಯ ಥ್ರಿಲ್ ರೈಡ್ ಆಯ್ತು ಲಾಸ್ಟ್ ರೈಡ್ : ನಾಲ್ವರು ಸ್ನೇಹಿತರು ಜೊತೆಗೆ ಸಾವು

Accident : ಗೆಳೆಯನ ಹುಟ್ಟುಹಬ್ಬದ ಜಾಲಿ ಮೂಡ್‌ನಲ್ಲಿದ್ದ ನಾಲ್ವರು ಸ್ನೇಹಿತರು ಜೊತೆಯಾಗಿ ಮಸಣ ಸೇರಿದ್ದಾರೆ. ಹೌದು ಅವರ ಕೈಯಲ್ಲಿ ಸಿಗರೇಟ್‌ಗಳಿದ್ದವು, ಕಾರಿನೊಳಗೆ ಮ್ಯೂಸಿಕ್ ಕಿವಿಗಡಚಿಕ್ಕುತ್ತಿದ್ದವು. ಅಹ್ಮದಾಬಾದ್‌ನ ಬೈಪಾಸ್ ರಸ್ತೆಯಲ್ಲಿ ಕಾರು ಚಾಲನೆಯಲ್ಲಿದ್ದಾಗಲೇ ಡ್ರೈವಿಂಗ್ ಸೀಟ್‌ನಲ್ಲಿದ್ದ ಓರ್ವ ಗೆಳೆಯ ಕಾರು 140 ವೇಗಕ್ಕೆ ತಲುಪುವವರೆಗೂ ಆಕ್ಸಿಲರೇಟರ್ ಮೇಲೆ ಕಾಲಿಟ್ಟಿದ್ದ ಮುಂದೆ ಆಗಿದ್ದು, ದೊಡ್ಡ ಅನಾಹುತ. ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಆರು ಜನರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ರಭಸಕ್ಕೆ ಗಾಜು ಒಡೆದಂತೆ ಜೋರಾಗಿ ಸದ್ದಾಗಿ ನಂತರ ಕತ್ತಲಾವರಿಸಿತು. ಈ … Read more

ಗುಂಡೇಟಿನಿಂದ ಒಂದೇ ಕುಟುಂಬದ ಐವರು ಸಾವು, ಕೋಣೆಯಲ್ಲಿನ ದೃಶ್ಯ ಕಂಡು ಭಯಭೀತನಾದ ಸಹೋದರ!

ಉತ್ತರ ಪ್ರದೇಶದ ಸಹರಾನ್‌ಪುರದ ಕೊಠಡಿಯೊಂದರಲ್ಲಿ ಒಂದೇ ಕುಟುಂಬದ ಐದು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ. ಮೃತರಲ್ಲಿ ಭೂ ಸರ್ವೇಯರ್ ಅವರ ಪತ್ನಿ, ತಾಯಿ ಮತ್ತು ಅವರ ಇಬ್ಬರು ಪುತ್ರರು ಸೇರಿದ್ದಾರೆ. ಅಶೋಕ್ ಮತ್ತು ಅವರ ಪತ್ನಿ ಅಂಜಿತಾ ಶವಗಳು ನೆಲದ ಮೇಲೆ ಬಿದ್ದಿದ್ದರೆ, ಅವರ ತಾಯಿ ಮತ್ತು ಇಬ್ಬರು ಮಕ್ಕಳ ಶವ ಹಾಸಿಗೆಯ ಮೇಲೆ ಪತ್ತೆಯಾಗಿದೆ. ಎಷ್ಟೇ ಕರೆ ಮಾಡಿದರೂ ಸ್ವೀಕರಿಸದ ಕಾರಣ ಅಶೋಕ್ ಸಹೋದರ ಮನೆಗೆ ಬಂದು ನೋಡಿದ ನಂತರ ದಾರುಣ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ … Read more

‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!

ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಂಚೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳು ಸಿಗುತ್ತವೆ. ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 28,740 ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅಂಚೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜ.31 ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಇಲ್ಲಿದೆ … Read more

ಮೇಡಮ್ ಮಗಳಿಗೆ ಹೊಡೀಬೇಡಿ, ತಾಯಿ ಇಲ್ಲದೆ ಬೆಳೆಸಿದ್ದೇನೆ, ಟೀಚರ್ ಮುಂದೆ ಕಣ್ಣೀರಿಟ್ಟ ತಂದೆ

ಟೀಚರ್ ಹೊಡೆಯುತ್ತಾರೆ ನಾನು ಶಾಲೆಗೆ ಹೋಗಲ್ಲ ಎಂದು ಅಳುತ್ತಿದ್ದ ಮಗಳ ಕಣ್ಣೀರು ನೋಡಿ ತಂದೆ ಕಣ್ಣೀರಾಗಿದ್ದಾರೆ. ಮಗಳನ್ನು ಕರೆದುಕೊಂಡು ನೇರವಾಗಿ ಶಾಲೆ ಬಂದ ತಂದೆ, ಆಕೆಯ ತರಗತಿಗೆ ತೆರಳಿ ಆಕೆಯ ಜೊತೆಗೆ ಬೆಂಚ್‌ನಲ್ಲಿ ಕುಳಿತುಕೊಂಡು ತರಗತಿ ಟೀಚರ್‌ಗೆ ಕಣ್ಣೀರಿನ ಮನವಿ ಮಾಡಿದ್ದಾರೆ. ದಯವಿಟ್ಟು ಮೇಡಂ, ನನ್ನ ಮಗಳಿಗೆ ಹೊಡೆಯಬೇಡಿ, ಆಕೆಗೆ ತಾಯಿ ಇಲ್ಲ. ನಾನು ಏಕಾಂಗಿಯಾಗಿ ಮಗಳನ್ನು ಬೆಳೆಸಿದ್ದೇನೆ, ಆಕೆಯೆ ಹೊಡೆಯಬೇಡಿ ಎಂದು ಮಗಳನ್ನು ಅಪ್ಪಿಕೊಂಡು ತಂದೆ ಕಣ್ಣೀರಿಟ್ಟ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಮಗಳ … Read more