ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಪರಭಾಷೆಯ ಸಿನಿಮಾಗಳಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ರಶ್ಮಿಕಾ ಮಂದಣ್ಣ ಕಮಾಯಿ ಮಾಡುತ್ತಿದ್ದಾರೆ. ನ್ಯಾಷನಲ್ ಕ್ರಶ್ ಎಂದೇ ಗುರುತಿಸಿಕೊಂಡಿರುವ ಅವರು ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಒಂದಲ್ಲ ಒಂದು ಹೇಳಿಕೆಗಳಿಂದ ಸುದ್ದಿಯಾಗುವ ರಶ್ಮಿಕಾ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಕಾರಣ ಬಹಳ ವಿಶೇಷವಾಗಿದೆ. ರಶ್ಮಿಕಾ ಹೇಳಿಕೆ ಭಾರೀ ವೈರಲ್ ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ … Read more