ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡು 1 – 0 ಅಂತರದ ಮುನ್ನಡೆಯನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್ ಹಾಗೂ ರಿಷಭ್ ಪಂತ್ ಶತಕಗಳ ನೆರವಿನಿಂದ ಆಲ್‌ಔಟ್ ಆಗಿತ್ತು. ಬಳಿಕ ಇಂಗ್ಲೆಂಡ್ 465 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಭಾರತ ಮೊದಲ … Read more