ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದೆದ್ದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ಯಾರು? ವಿಜಯೇಂದ್ರ. ಬಿ.ವೈ.ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ ಜೀವನವನ್ನೇ ಹಾಳು ಮಾಡಿದರು ರೆಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೇ ವೇಳೆ ವಿಜಯೇಂದ್ರ ವಿರುದ್ಧದ ನಮ್ಮ ಟೀಂ ಬಹಳ ದೊಡ್ಡದಿದೆ. ತಟಸ್ಥರು ಕೂಡ ವಿಜಯೇಂದ್ರ ವಿರುದ್ಧವಿದ್ದಾರೆ. ಅಷ್ಟೇ … Read more