Team India : ಟೀಮ್ ಇಂಡಿಯಾ ಕೋಚ್ ಆಗಲು ನಾನು ರೆಡಿ ಎಂದ ಸೌರವ್ ಗಂಗೂಲಿ

ಭಾರತ ತಂಡ ಕಂಡಂತಹ ಶ್ರೇಷ್ಠ ನಾಯಕರಲ್ಲಿ ಸೌರವ್ ಗಂಗೂಲಿ ಕೂಡ ಒಬ್ಬರು. ಅದರಲ್ಲೂ ಮ್ಯಾಚ್ ಫಿಕ್ಸಿಂಗ್ನಿಂದ ಅಧಃಪತನದತ್ತ ಸಾಗಿದ್ದ ಭಾರತೀಯ ಕ್ರಿಕೆಟ್ಗೆ ಕಾಯಕಲ್ಪ ನೀಡಿದ್ದು ಕೂಡ ಇದೇ ಗಂಗೂಲಿ. 2000 ರಲ್ಲಿ ಕೇಳಿ ಬಂದ ಮ್ಯಾಚ್ ಫಿಕ್ಸಿಂಗ್ ಹಗರಣದ ನಡುವೆ ಹೊಸ ತಂಡ ಕಟ್ಟಿದ ದಾದಾ ಟೀಮ್ ಇಂಡಿಯಾವನ್ನು ಬಲಿಷ್ಠ ತಂಡಗಳ ಸಾಲಿನಲ್ಲಿ ತಂದು ನಿಲ್ಲಿಸಿದ್ದರು. ಇದರ ಪರಿಣಾಮ ಭಾರತ ತಂಡವು 2011 ರಲ್ಲಿ ಏಕದಿನ ವಿಶ್ವಕಪ್ ಗೆಲ್ಲುವಂತಾಯಿತು. ಆದರೆ ಯಾವುದೇ ವಿಶ್ವಕಪ್ ಗೆಲ್ಲದೇ ಕ್ರಿಕೆಟ್ ಬದುಕಿಗೆ … Read more

ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಹಿರಿಯ ನಾಯಕ ಎನ್‌. ಶಿವರಂಜನ್

ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಿಸಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ಹಿರಿಯ ಬಿಜೆಪಿ ನಾಯಕ ಹಾಗೂ ಬಿಜೆಪಿಯ ಮಾಜಿ ರಾಷ್ಟ್ರೀಯ ಮಂಡಳಿಯ ಸದಸ್ಯ ಎನ್.ಶಿವರಂಜನ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಪಾಲಕ್ಕಾಡ್ ನ ಅಂಚುವಿಲಕ್ಕು ಜಂಕ್ಷನ್ ಬಳಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಪ್ರತಿಭಟನೆಯ ವೇಳೆ ಈ ಹೇಳಿಕೆ ಹೊರ ಬಿದ್ದಿದ್ದು, ಈ ವೇಳೆ, ಎಲ್ಲಿಎಫ್‌ ಹಾಗೂ ಯುಡಿಎಫ್ ಎರಡೂ ಭಾರತ ಮಾತೆಗೆ ಅವಮಾನಿಸುತ್ತಿವೆ ಎಂದು ಬಿಜೆಪಿ ಆರೋಪಿಸಿತು. ಈ ಪ್ರತಿಭಟನೆಯ ವೇಳೆ, ರಾಜಕೀಯ … Read more

ಆತ ನನ್ನನ್ನು ಗರ್ಭಿಣಿ ಮಾಡಿ ಕೈಬಿಟ್ಟ, ನನ್ನ ಮಗಳಿಗೆ ಇದುವರೆಗೂ ಅಪ್ಪ ಯಾರ ಅಂತ ಗೊತ್ತಿಲ್ಲ ಎಂದ ನಟಿ ವಾಣಿಶ್ರೀ

ನಟಿ ವಾಣಿಶ್ರೀ, ಕನ್ನಡದ ಹಲವು ಧಾರಾವಾಹಿಗಳು ಮತ್ತು ಸಿನಿಮಾದಲ್ಲಿ ನಟಿಸಿ ಪ್ರಖ್ಯಾತಿ ಪಡೆದಿದ್ದಾರೆ. ವಾಣಿಶ್ರೀ ಅವರು ಸದ್ಯ ಕಿರುತೆರೆಯಲ್ಲಿ ಸಕ್ರಿಯರಾಗಿದ್ದು, ಕಿರುತೆರೆ ವೀಕ್ಷಕರಿಗೆ ಇವರು ಚಿರಪರಿಚಿತರು. ವಾಣಿಶ್ರೀ ಅವರ ಗಂಡ ಯಾರು ಅನ್ನೋ ಕುತೂಹಲ ಹಲವರಿಲ್ಲಿತ್ತು. ಈ ಬಗ್ಗೆ ಮೊದಲ ಬಾರಿಗೆ ವಾಣಿಶ್ರೀ ಮನಬಿಚ್ಚಿ ಮಾತನಾಡಿದ್ದು, ಡಿವೋರ್ಸ್‌ ಆಗಿದ್ದೇಕೆ ಎಂಬುದನ್ನು ರಿವೀಲ್‌ ಮಾಡಿದ್ದಾರೆ. 90ರ ದಶಕದಲ್ಲೇ ವಾಣಿಶ್ರೀ ಕನ್ನಡ ಸಿನಿಮಾಗಳಲ್ಲಿ ಮಿಂಚಿದ್ದರು. ದೂರದರ್ಶನದ ಧಾರಾವಾಹಿಗಳಲ್ಲಿ ನಟಿಸಿದ್ದರು. ‘ಓಂ’ ಚಿತ್ರದಲ್ಲಿ ಶಿವಣ್ಣನ ಸಹೋದರಿ ಪಾತ್ರದಲ್ಲಿ ನಟಿಸಿದ್ದರು. ಬಳಿಕ ‘ಹೂಮಳೆ’, … Read more

Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಚಿನ್ನ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,235/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,350/- ರೂಪಾಯಿ. 100 ಗ್ರಾಂ ಗೆ ₹9,23,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Iran Israel war : ಭಾರತ ಇರಾನ್‌ ಪರ ನಿಲ್ಲಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

Iran Israel war : ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ಭಾರತ ಇರಾನ್‌ ಪರ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಾಜಾ ಮತ್ತು ಇರಾನ್‌ನಲ್ಲಿ ಇಸ್ರೇಲ್ ನಡೆಸಿದ ದಾಳಿ ಬಗ್ಗೆ ಭಾರತ ವಹಿಸಿರುವ ಮೌನವನ್ನು “ಕೇವಲ ಧ್ವನಿಯ ನಷ್ಟವಲ್ಲ, ಮೌಲ್ಯಗಳ ಶರಣಾಗತಿ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿ “It is still not too late for India’s voice to be heard”, ಎಂಬ ಲೇಖನದಲ್ಲಿ ಅವರು ಬರೆದಿದ್ದಾರೆ. ಈ … Read more

ಊಹೆಗೂ ನಿಲುಕದ ಆಘಾತ ಎದುರಾಗಲಿದೆ : ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾರೂ ಊಹಿಸಿದ ದು:ಖ ಬರಲಿದೆ. ಜನವರಿಯೊಳಗೆ ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಕಾದಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ದೊಡ್ದ ಮೇಘಸ್ಫೋಟವಾಗಲಿದೆ. ನಿರೀಕ್ಷೆಗೂ ಮೀರಿದ ದು:ಖ … Read more

Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಮಹಿಳೆಯರಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,235/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,350/- ರೂಪಾಯಿ. 100 ಗ್ರಾಂ ಗೆ ₹9,23,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ಲಕ್ಷ್ಮೀ ಪಾತ್ರಕ್ಕೆ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗದ ಖ್ಯಾತ ನಟಿ.! ಯಾರದು.?

ಲಕ್ಷ್ಮೀ ನಿವಾಸʼ ಧಾರಾವಾಹಿಯಲ್ಲಿ ಲಕ್ಷ್ಮೀ ಆಗಿ ನಟಿಸುತ್ತಿದ್ದ ಶ್ವೇತಾ ಅವರು ಸೀರಿಯಲ್‌ನಿಂದ ಹೊರಗಡೆ ಬಂದಿದ್ದಾರೆ. ತಾಯಿಯ ಅನಾರೋಗ್ಯ ಹಾಗೂ ವೈಯಕ್ತಿಕ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗಡೆ ಬಂದಿದ್ದಾರೆ. ಹೀಗಾಗಿ ಇವರ ಪಾತ್ರಕ್ಕೆ ಹೊಸ ನಟಿ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಮಾಧುರಿ ಈಗ ಲಕ್ಷ್ಮೀ ನಿವಾಸ ಧಾರಾವಾಹಿಗೆ ಲಕ್ಷ್ಮೀಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಕನ್ನಡ ಕಿರುತೆರೆಯಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಮಾಧುರಿ ಅವರು ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿರೋದನ್ನು ಈ ಧಾರಾವಾಹಿಯ ನಟಿ … Read more

ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಸ್ಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದು, ಇದೀಗ ಮರಳಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು…ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದು ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ … Read more

ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು. ಐದು ದಿನಗಳ ಹಿಂದೆ ಹೆತ್ತವರು ಮಗಳನ್ನು ಕರೆದುಕೊಂಡು ಶಿಗ್ಗಾಂವ ತಾಲೂಕಿನ ಕುಣ್ಣುರು ಗ್ರಾಮದಲ್ಲಿ ಸಂಬಂಧಿಯ ಮದುವೆಗೆ ಹೋಗಿದ್ದರು. ಮದುವೆ ಮನೆಯಲ್ಲಿ ಪಾತ್ರೆಯಲ್ಲಿದ್ದ ಸುಡುವ ಸಾಂಬಾರು ಬಾಲಕಿ ಮೈಮೇಲೆ ಬಿದ್ದಿದೆ. ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Read more