ರಾಜ್ಯದಲ್ಲಿ ಭೀಕರ ಅಪಘಾತ : ಸ್ವಿಫ್ಟ್ ಕಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು.!
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು … Read more