ಕಾಲ್ತುಳಿತ ದುರಂತ : ಐವರು ಪೊಲೀಸ್ ಅಧಿಕಾರಿಗಳ ಅಮಾನತು, ಸಿಎಂಗೆ ಭಾರತೀಯ ಪೊಲೀಸ್ ಒಕ್ಕೂಟ ಖಡಕ್ ಪತ್ರ.!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಆರ್‌ಸಿಬಿಯ 11 ಅಭಿಮಾನಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿಂದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರ ಮಾಡಿದ ತಪ್ಪಿಗೆ ದಕ್ಷ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಏಕೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆಯಾಗುತ್ತಿದೆ. ಸರ್ಕಾರದ … Read more