ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ
ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಾನಸ ಮತ್ತು ಆರೋಪಿ ಶಂಕರ್ ಪ್ರೀತಿಸಿ ಮದುವೆ ಆಗಿದ್ದರು. ದಂಪತಿ ಒಂದು ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. … Read more