ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್ ನಲ್ಲೇ ಶವ ರವಾನೆ

ಕೆಎಸ್ಆರ್ಟಿಸಿ ಬಸ್ ಚಾಲಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್ ಕಿರುಕುಳ ಮೃತ ಕೆಎಸ್ಆರ್ಟಿಸಿ ಬಸ್ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿಯ ತ್ಯಾಗರ್ತಿ ಗ್ರಾಮದಲ್ಲಿ ವಾಸವಿದ್ದರು. … Read more

ಹಣ ನೀಡದಿದ್ದರೂ ಸರಿ, ಅಪಪ್ರಚಾರ ನಿಲ್ಲಿಸಿ – ಕಾರು ಅಪಘಾತದಲ್ಲಿ ಮೃತಪಟ್ಟ ರಾಜೇಶ್ ಸಹೋದರಿ ನಂದಿನಿ ಅಳಲು

ಮಾಗಡಿ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯ, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ನಮಗೆ ಪರಿಹಾರ ನೀಡದಿದ್ದರೂ ಸರಿಯೇ, ನಮ್ಮನ್ನು ನೆಮ್ಮದಿಯಿಂದ ಬದುಕಲು ಬಿಡಲಿ ಎಂದು ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟ ರಾಜೇಶ್ ಕುಟುಂಬ ಮಾಧ್ಯಮದವರ ಎದುರು ಅಳಲು ತೋಡಿಕೊಂಡಿದೆ. ತಾಲೂಕಿನ ಗುಡೇಮಾರನಹಳ್ಳಿಯ ಸಿಡಗನಹಳ್ಳಿ ಬಳಿ ಡಿ.12 ರಂದು ಎಚ್.ಎಂ.ರೇವಣ್ಣ ಪುತ್ರ ಶಶಾಂಕ್ ಮಾಲೀಕತ್ವದ ಕಾರು ಓವರ್ ಟೇಕ್ ಮಾಡುವ ವೇಳೆ ಬೈಕ್ಗೆ ಡಿಕ್ಕಿಯೊಡೆದು ನಿಲ್ಲಿಸದೇ ತೆರಳಿತ್ತು. ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ನನ್ನ ಸಹೋದರ ರಾಜೇಶ್ … Read more

ಮ್ಯೂಸಿಕ್ ಮೈಲಾರಿಗೆ ಶಾಕ್.! ಉತ್ತರ ಕರ್ನಾಟಕದ ಗಾಯಕನಿಗೆ ಜೈಲೇ ಗತಿ! ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್

ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ. 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ. ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ … Read more

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಾದ್ಯಂತ ‘ಅಕ್ಕಪಡೆ’ ಜಾರಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯು ಸಹಯೋಗದೊಂದಿಗೆ “ಅಕ್ಕ ಪಡೆ” ಎಂಬ ಒಂದು ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಸ್ತುತ ಆಧುನಿಕ ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ (ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನವ ಕಳ್ಳ ಸಾಗಣೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ & ಪೋಕ್ಸ್) ಅಂತಹ ಪ್ರಕರಣಗಳಿಂದ ಮಹಿಳೆಯರು ಮತ್ತು … Read more

Dina Bhavishya : 09 ಜನವರಿ 2026ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಒಟ್ಟಾಗಿ ವೈಯಕ್ತಿಕವಾಗಿ ಮತ್ತು ವೃತ್ತಿಗೆ ಸಂಬಂಧಿಸಿ ಈ ದಿನವು ನಿಮಗೆ ಧನಾತ್ಮಕ ಸೂಚನೆಗಳನ್ನು ನೀಡಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ವ್ಯವಹಾರವು ಇಂದು ಲಾಭದಾಯಕವಾಗಲಿದೆ. ಸುರಕ್ಷಿತ ಹಣಕಾಸಿನೊಂದಿಗೆ, ಹಣಕಾಸು ಮೂಲಗಳನ್ನು ನೀವು ಸಮಯೋಚಿತವಾಗಿ ನಿಭಾಯಿಸುತ್ತೀರಿ. ಈ ಎಲ್ಲಾ ಕಾರಣಗಳು ನಿಮ್ಮನ್ನು ದಿನಪೂರ್ತಿ ಖುಷಿ ಹಾಗೂ ಉಲ್ಲಾಸದಿಂದಿರಿಸುತ್ತದೆ. ಸ್ನೇಹಿತರು ಮತ್ತು ಸಂಬಂಧಿಗಳೊಂದಿಗೆ ಸಂಜೆಯ ವೇಳೆ ಅತ್ಯಂತ ಸಂತಸದ ಕ್ಷಣವಾಗಿರಬಹುದು. ಪ್ರವಾಸ ಯೋಜನೆಯು ಉತ್ತಮ ಆಲೋಚನೆ. ಧಾರ್ಮಿಕ ಚಟುವಟಿಕೆಗಳು ನಿಮ್ಮನ್ನು ಸ್ವಲ್ಪ ಸಮಯ ಕ್ರಿಯಾಶೀಲರಾಗಿರಿಸಬಹುದು. ಬಲು ಸೊಗಸಾದ … Read more

ಮದುವೆ ಮಾಡಲಿಲ್ಲವೆಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ! ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ!

ಚಿತ್ರದುರ್ಗ: ಸಕಾಲಕ್ಕೆ ಮದುವೆ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆಕ್ರೋಶಗೊಂಡ ಮಗನೊಬ್ಬ ತನ್ನ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಣ್ಣನಿಂಗಪ್ಪ (65) ಎಂದು ಗುರುತಿಸಲಾಗಿದೆ. ಇವರ ಎರಡನೇ ಮಗ ನಿಂಗರಾಜ್ (36) ಕೊಲೆ ಮಾಡಿದ ಆರೋಪಿ. ತನ್ನೊಂದಿಗೆ ಬೆಳೆದ ಸ್ನೇಹಿತರೆಲ್ಲರಿಗೂ ಮದುವೆಯಾಗಿದೆ, ಆದರೆ ತನಗೆ ಇನ್ನೂ ಮದುವೆ ಮಾಡಿಲ್ಲ ಎಂದು ನಿಂಗರಾಜ್ ಪ್ರತಿದಿನ ತಂದೆಯೊಂದಿಗೆ ಜಗಳವಾಡುತ್ತಿದ್ದನು. ನಡೆದಿದ್ದೇನು? ಬುಧವಾರ … Read more

ಫಲಾನುಭವಿಗಳಿಗೆ ಗುಡ್‌ನ್ಯೂಸ್ ಇದೆಯಾ.? ಗೃಹಲಕ್ಷ್ಮಿ ಹಣದ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಸಚಿವೆ ಹೆಬ್ಬಾಳ್ಕರ್!‌

ಗೃಹಲಕ್ಷ್ಮಿ ಹಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮಿ ಹಣ ನೀಡಲಾಗುತ್ತಿತ್ತು. ಆದರೆ ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದ್ದು, ಅಂತವರ ಗೃಹಲಕ್ಷ್ಮಿ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ … Read more

ಪ್ರತಿದಿನ ರಾತ್ರಿ 9 ಗಂಟೆಯ ನಂತರ ಊಟ ಮಾಡ್ತೀರಾ..? ಹಾಗಿದ್ರೆ ನಿಮ್ಗೆ ಈ ರೋಗದ ಅಪಾಯ ಹೆಚ್ಚು

ಹೆಚ್ಚಿನ ಜನರು ಹೆಚ್ಚಿನ ಕೆಲಸದ ಹೊರೆಯ ನಡುವೆ ತಡವಾಗಿ ಮನೆಗೆ ಬಂದು ರಾತ್ರಿ 9 ಗಂಟೆಗೆ ಊಟ ಮಾಡುತ್ತಾರೆ. ಇನ್ನು ಕೆಲವರು ಅಲಸ್ಯತನದಿಂದ ರಾತ್ರಿ ಚಿಕನ್ ರೈಸ್ ಅಥವಾ ಪಿಜ್ಜಾ ತಿಂದು ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಈ ಅಭ್ಯಾಸಗಳು ನಿಮ್ಮ ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇತ್ತೀಚೆಗೆ ‘ನೇಚರ್ ಕಮ್ಯುನಿಕೇಷನ್ಸ್’ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ರಾತ್ರಿ 7 ರಿಂದ 8 ಗಂಟೆಯ ಮೊದಲು ಭೋಜನ ಮಾಡುವುದರಿಂದ ಹೃದಯ ಕಾಯಿಲೆ, ಹೃದಯಾಘಾತ ಮತ್ತು … Read more

ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ. ಅವರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ. ರಾತ್ರಿ ವೇಳೆ … Read more

Arecanut : ಯಾರು ಊಹಿಸಲಾಗದ ಸ್ಥಿತಿಗೆ ಬಂದು ನಿಂತ ಇಂದಿನ ಅಡಿಕೆ ದರ ಪ್ರಮುಖ ಮಾರುಕಟ್ಟೆಗಳಲ್ಲಿ ಎಷ್ಟಿದೆ ಇಂದಿನ ರೇಟ್.?

ನಿಮ್ಮ ತೋಟದ ಅಡಿಕೆಗೆ ಇವತ್ತು ಸರಿಯಾದ ಬೆಲೆ ಸಿಗುತ್ತಾ ಅನ್ನೋ ಆತಂಕ ನಿಮಗಿದೆಯೇ? ಹಾಗಿದ್ದರೆ ಸ್ವಲ್ಪ ತಡೆಯಿರಿ! ಇಂದು ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಾದ ಶಿವಮೊಗ್ಗ ಮತ್ತು ಚನ್ನಗಿರಿಯಲ್ಲಿ ವಹಿವಾಟು ಜೋರಾಗಿಯೇ ಆರಂಭವಾಗಿದೆ. ಬೆಳಿಗ್ಗೆ ಬಂದ ಅಡಿಕೆಯ ಗುಣಮಟ್ಟಕ್ಕೆ ತಕ್ಕಂತೆ ವ್ಯಾಪಾರಿಗಳು ಉತ್ತಮ ಪ್ರತಿಕ್ರಿಯೆ ತೋರುತ್ತಿದ್ದಾರೆ. ಇಂದಿನ ದರ ಹೇಗಿದೆ? ಎಲ್ಲಿ ಮಾರಾಟ ಮಾಡುವುದು ಲಾಭ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆ ವರದಿ :- ಶಿವಮೊಗ್ಗದಲ್ಲಿ ಇಂದು ಬೆಟ್ಟೆ ಮತ್ತು ರಾಶಿ … Read more