ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದಲ್ಲಿ ನಡೆದಿರುವ ಘಟನೆಯೊಂದು ಶಿಕ್ಷಣ ಕ್ಷೇತ್ರಕ್ಕೆ ಕಳಂಕ ತಂದಿದ್ದು, ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ. ಘಟನೆಯ ವಿವರ: ವಿಶ್ವವಿದ್ಯಾಲಯದ ಪಿಎಚ್‌ಡಿ (Ph.D) ಸಂಶೋಧನಾ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪ ಪ್ರೊಫೆಸರ್ ಮೇಲೆ ವ್ಯಕ್ತವಾಗಿದೆ. ವಿಜಯಪುರ ಮೂಲದ ಆ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಬಳಿಕ, ಆಕೆಗೆ ಮೂರು ಬಾರಿ ಬಲವಂತವಾಗಿ ಅಥವಾ ಸಮ್ಮತಿಯಿಲ್ಲದೆ ಗರ್ಭಪಾತ ಮಾಡಿಸಲಾಗಿದೆ ಎಂಬ … Read more