ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
ಮಗಳ ಮದುವೆಗೆ ಒಂದು ದಿನ ಇರುವಾಗ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನಲೂರುನಲ್ಲಿ ನಡೆದಿರುವುದು ವರದಿಯಾಗಿದೆ. ಮಲಪ್ಪುರಂ ಜಿಲ್ಲೆಯ ತನಲೂರು ನಿವಾಸಿ 44 ವರ್ಷದ ಜೈನಬಾ ಶುಕ್ರವಾರ (ಮೇ.30) ಸಂಜೆ ಸಾವನ್ನಪ್ಪಿದ್ದಾರೆ. ನಡೆದಿದ್ದೇನು.? ಜೈನಬಾ ಅವರ ಮನೆಯಲ್ಲಿ ಮಗಳ ಮದುವೆ ಸಂಭ್ರಮ ನಡೆಯುತ್ತಿತ್ತು. ಈ ವೇಳೆ ಸಂತಸದಿಂದ ಕೇಕ್ ಕಟ್ ಮಾಡಲಾಗಿದೆ. ರಾತ್ರಿ ಕೇಕ್ ತಿಂದು ಉಳಿದಿದ್ದ ಕಪ್ ಕೇಕ್ ಮನೆಯಲ್ಲಿ ಇಡಲಾಗಿತ್ತು. ಗುರುವಾರ (ಮೇ29) ಸಂಜೆ ಜೈನಬಾ ಅವರು ಚಹಾ ಕುಡಿಯುತ್ತಿದ್ದ … Read more