ಬೈಕ್ʼಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ದುರ್ಮರಣ

ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿರುವ ದುರ್ಘಟನೆ ನಗರದ ನಾಗರಭಾವಿ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೆ ಮಹದೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಮೃತ ಯುವಕನನ್ನು ಪ್ರಕಾಶ್ ಎಂ.ಡಿ (29) ಎಂದು ಗುರುತಿಸಲಾಗಿದೆ. ಪ್ರಕಾಶ್ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ಮೂಲದವರಾಗಿದ್ದಾರೆ. ಪರಿಚಿತನ ಮಗುವಿನ ಹುಟ್ಟುಹಬ್ಬ ಸಮಾರಂಭಕ್ಕೆ ಪ್ರಕಾಶ್ ತಮ್ಮ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ಕಾರ್ಯಕ್ರಮ … Read more

ಬೆಂಗಳೂರಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು.!

ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಉಸಿರುಗಟ್ಟಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಶರ್ಮಿಳ (34) ಮೃತ ದುರ್ದೈವಿ ಎಂದು ತಿಳಿದುಬಂದಿದೆ ಜನವರಿ 3 ರಂದು ಶನಿವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ ರಾಮ ಮೂರ್ತಿನಗರ ಪೊಲೀಸ್ ಠಾಣೆ … Read more

ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಜೊತೆಗೆ ಮೈತ್ರಿಗೆ ಬಿಜೆಪಿ ಪರಿಶೀಲನೆ : ಅಮಿತ್ ಶಾ ಹೇಳಿದ್ದೇನು?

ಕೆಲವೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಬಲಪಡಿಸುವ ಗುರಿ ಹೊಂದಿರುವ ಬಿಜೆಪಿ, ಹೊಸದಾಗಿ ರಾಜಕಾರಣಕ್ಕೆ ಧುಮಕಿ ರಾಜ್ಯದಲ್ಲಿ ಹವಾ ಸೃಷ್ಟಿಸಿರುವ ದಳಪತಿ ವಿಜಯ್ ಅವರ ನೇತೃತ್ವದ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಗಂಭೀರವಾಗಿ ಪರಿಶೀಲನೆ ನಡೆಸಿದೆ ಎಂದು ಸೋಮವಾರ ವರದಿಯಾಗಿದೆ. ಕಳೆದ ಎರಡು ದಿನಗಳಿಂದ ತಮಿಳುನಾಡು ರಾಜ್ಯದ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಆಡಳಿತರೂಢ ಡಿಎಂಕೆಯ ಎಲ್ಲಾ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಅದಕ್ಕಾಗಿ ಉದ್ದೇಶಪೂರ್ವಕವಾಗಿ ಎಐಎಡಿಎಂಕೆ ನಾಯಕ … Read more

ಇರಾನ್, ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವುದಾದರೆ, ನೀವೇನು ದನ ಕಾಯೋದಿಕ್ಕೆ ಇದ್ದೀರಾ : ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ಆಗಿ ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ್ದ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿದ್ದು ಇರಾನ್ ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವ ಹಾಗಿದ್ದರೆ ನೀವೇನು ದನ ಕಾಯೋಕೆ ಇದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಳ್ಳಾರಿ ಘರ್ಷಣೆಗೆ ಕ್ಷುಲ್ಲಕ ಕಾರಣ ಅಂತಾರೆ. ಇದು … Read more

ತಾಸುಗಟ್ಟಲೆ ಮೊಬೈಲ್ ನಲ್ಲಿ ವೈದ್ಯನ ಲಲ್ಲೆ – ನರಳಿ ನರಳಿ ಪ್ರಾಣಬಿಟ್ಟ ರೋಗಿ.!

ಚಿಕ್ಕಮಗಳೂರಲ್ಲಿ (Chikkamagalur ) ವೈದ್ಯರ (Doctor) ಯಡವಟ್ಟಿಗೆ ಅಮಾಯಕ ಜೀವವೊಂದು ಬಲಿಯಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಬೆಳಗಿನ ಜಾವ ಘಟನೆ ನಡೆದಿದೆ.ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂದು ಕುಟುಂಬದವರು … Read more

ಜನಾರ್ಧನ್ ರೆಡ್ಡಿ Z+ ಆದ್ರೂ ಕೇಳಲಿ, ಇರಾನ್ ನಿಂದ ಭದ್ರತೆನಾದ್ರೂ ಕರೆಸಿಕೊಳ್ಳಲಿ : ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ

ಬಳ್ಳಾರಿಯಲಿ ಬ್ಯಾನರ್ ವಿಚಾರವಾಗಿ ಗಲಾಟೆ ನಡೆದು, ಖಾಸಗಿ ಗನ್ ಮ್ಯಾನ್ ಗಳು ನಡೆಸಿದ ಫೈರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದಾನೆ. ಇದೀಗ ಈ ಒಂದು ಘಟನೆ ನಡೆದ ಬಳಿಕ, ಶಾಸಕ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಅವರಿಗೆ ನನಗೆ Z+ ಭದ್ರತೆ ಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ಅವರು ಭದ್ರತೆಗೆ ಮನವಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಇದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ … Read more

ಅಡಿಕೆ ರೇಟ್‌ | 05 ಜನವರಿ 2026| ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ?

ಇಂದಿನ ಅಡಿಕೆ ರೇಟ್ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಸುಳ್ಯ ಕೋಕಾ ₹30,000 ₹24,000 ಶಿವಮೊಗ್ಗ ಇಡಿ ₹58,899 ₹57,701 ಹೊನ್ನಾಳಿ ಇಡಿ ₹27,200 ₹27,188 ಶಿರಸಿ ಬಿಳೆಗೋಟು ₹39,499 ₹33,617 ದಾವಣಗೆರೆ ಗೊರಬಲು ₹19,000 ₹19,000 ಚಿತ್ರದುರ್ಗ ಅಪಿ ₹57,629 ₹57,449 ಬೆಳ್ತಂಗಡಿ ಬೇರೆ ₹34,000 ₹26,000 ಶ್ರೀರಂಗಪಟ್ಟಣ ಬೇರೆ ₹34,476 ₹34,476 ಚಿತ್ರದುರ್ಗ ರಾಶಿ ₹57,169 ₹56,989 ಪುತ್ತೂರು ಹೊಸ ವೆರೈಟಿ ₹43,500 ₹31,000 ಪುತ್ತೂರು ಕೋಕಾ ₹35,000 … Read more

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಬಾಲಕರಿಂದ ಕಲ್ಲೆಸೆತ, ಮೂವರು ಅರೆಸ್ಟ್ : ಗೃಹ ಸಚಿವ ಜಿ. ಪರಮೇಶ್ವರ್‌

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಜೆಜೆ ನಗರದಲ್ಲಿ ಓಂ ಶಕ್ತಿ ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು … Read more

Dina Bhavishya : 05 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನೀವು ಅತ್ಯಂತ ಭಾವುಕರಾಗಿರುವಿರಿ. ನೀವು ಎಲ್ಲವನ್ನೂ ಬೇಗನೇ ಮನಸ್ಸಿಗೆ ಹಚ್ಚಿಕೊಳ್ಳುವ ಕಾರಣ ಮಾನಸಿಕವಾಗಿ ಸದೃಢರಾಗಲು ಪ್ರಯತ್ನಿಸಿ ಎಂಬುದಾಗಿ ಗಣೇಶ ಹೇಳುತ್ತಾರೆ. ಹಲವಾರು ವಿಷಯಗಳು ನಿಮ್ಮನ್ನು ಚಿಂತೆಗೀಡುಮಾಡಬಹುದು ಮುಖ್ಯವಾಹಿ ನಿಮ್ಮ ತಾಯಿಯ ಆರೋಗ್ಯ. ಧ್ಯಾನ ಮತ್ತು ಯೋಗಾಭ್ಯಾಸಗಳ ಸಹಾಯದಿಂದ ನಿಮಗೆ ವಿಶ್ರಾಂತಿ ದೊರೆಯಬಹುದು. ಇಂದು ಅನುಕೂಲಕರ ದಿನವಲ್ಲದ ಕಾರಣ ನಿಮ್ಮ ಆಸ್ತಿ ಅಥವಾ ಮನೆಗಳಿಗೆ ಸಂಬಂಧಿಸಿದ ಕಾನೂನುಪತ್ರಗಳ ವ್ಯವಹಾರಗಳಲ್ಲಿ ತೊಡಗಿಕೊಳ್ಳುವುದನ್ನು ತಪ್ಪಿಸಿ. ಮಹಿಳೆ ಮತ್ತು ಅಜ್ಞಾತ ಜಲಪ್ರದೇಶಗಳ ಬಗ್ಗೆ ಎಚ್ಚರದಿಂದಿರಿ ಎಂಬುದಾಗಿ ಗಣೇಶ ಸಲಹೆ … Read more

ಹಳೆ ವಾಹನ ಇಟ್ಟುಕೊಂಡಿದ್ದೀರಾ ಈ ಸುದ್ದಿ ಓದಿ ಇಲ್ಲದಿದ್ದರೆ ನಿಮ್ಮ ಗಾಡಿ ಗುಜರಿ ಸೇರೋದು ಗ್ಯಾರಂಟಿ

ವಾಹನ ಸವಾರರೇ ಎಚ್ಚರ. ನೀವೇನಾದರೂ ಹಳೆಯ ವಾಹನಗಳನ್ನು ಹೊಂದಿದ್ದೀರಾ? ಕಚೇರಿಗೆ ಅಲೆದಾಡದೆ, ವಾಹನವನ್ನೂ ತೋರಿಸದೆ ಏಜೆಂಟರಿಗೆ ಹಣ ಕೊಟ್ಟು ಫಿಟ್‌ನೆಸ್ ಸರ್ಟಿಫಿಕೇಟ್ ಮಾಡಿಸಿಕೊಳ್ಳುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗೆ ಆಘಾತ ತರುವುದು ಖಂಡಿತ. ಏಕೆಂದರೆ ವಾಹನಗಳ ಫಿಟ್‌ನೆಸ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ತಡೆಯಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. ನಿರ್ವಹಣೆ ಹೆಸರಿನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಶಾಶ್ವತ ಬೀಗ ಜಡಿಯಲು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಕಠಿಣ ಕ್ರಮಕ್ಕೆ … Read more