ಗಂಡ್ಮಕ್ಕಳ ಮನಸ್ಥಿತಿಯನ್ನ ಬೀದಿ ನಾಯಿಗೆ ಹೋಲಿಸಿದ ರಮ್ಯಾ, ಎಲ್ಲ ಪುರುಷರನ್ನೂ ಜೈಲಿಗೆ ಹಾಕಬೇಕಂತೆ

ಬೀದಿನಾಯಿಗಳ ಹಾವಳಿ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ನೀಡಿದ ಅಭಿಪ್ರಾಯಕ್ಕೆ ನಟಿ ಹಾಗೂ ಮಾಜಿ ಶಾಸಕಿ ರಮ್ಯಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ‘ನಾಯಿಗಳ ಮನಸ್ಥಿತಿ ಅರ್ಥ ಮಾಡಿಕೊಳ್ಳಲಾಗದಿದ್ದರೆ, ಪುರುಷರ ಮನಸ್ಥಿತಿಯೂ ಅರ್ಥವಾಗದು. ಹಾಗಾದರೆ ಎಲ್ಲ ಪುರುಷರನ್ನೂ ಜೈಲಿಗೆ ಹಾಕಿ’ ಎಂದು ರಮ್ಯಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಸುಪ್ರೀಂಕೋರ್ಟ್ ಅಭಿಪ್ರಾಯವನ್ನು ವ್ಯಂಗ್ಯವಾಗಿ ಟೀಕಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಕಚ್ಚುವಿಕೆ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ವೇಳೆ ನ್ಯಾಯಮೂರ್ತಿಗಳು, ‘ಬೀದಿನಾಯಿಗಳ ಮನಸ್ಥಿತಿ ಯಾವಾಗ ಹೇಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಯಾವಾಗ … Read more

ಅಣ್ಣನ ಮನೆಗೆ ಬೆಂಕಿ ಹಚ್ಚಿದ ತಮ್ಮ.! ಆಮೇಲೆ ಆಗಿದ್ದು ನೋಡಿದ್ರೆ ನೀವೇ ಕರ್ಮ ರಿರ್ಟನ್ಸ್ ಅಂತೀರಾ!

ಮಧ್ಯರಾತ್ರಿ ವೇಳೆ ಸಹೋದರನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ವ್ಯಕ್ತಿಯೋರ್ವ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಂಭೀರ ಗಾಯಗೊಂಡಿರುವ ಮುನಿರಾಜು ಎಂಬಾತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಣ್ಣನ ಕುಟುಂಬವನ್ನೇ ಮುಗಿಸಲು ಸಂಚು ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದ. ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ ಕಾರಣ ಸ್ವಲ್ಪ ಜಮೀನು … Read more

ರಾತ್ರಿ ನಿದ್ದೆ ಬರಲ್ವಾ, ಒಂದೇ ಒಂದು ಚಮಚ ಇದನ್ನ ತಿನ್ನಿ.. ಮಲಗಿದ ತಕ್ಷಣವೇ ಗಾಢ ನಿದ್ರೆಗೆ ಜಾರುತ್ತೀರಿ

ಅಮೇರಿಕ ವೈದ್ಯ ಕುನಾಲ್ ಸೂದ್, ರಾತ್ರಿಯಿಡೀ ಶಾಂತಿಯುತವಾಗಿ ಮಲಗಲು ಸಹಾಯ ಮಾಡುವ ಒಂದು ಮನೆಮದ್ದನ್ನು ರಿವೀಲ್ ಮಾಡಿದ್ದು, ಅದೇನೆಂದು ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ನಿದ್ರಾಹೀನತೆ ಅಥವಾ ರಾತ್ರಿ ಆಗಾಗ್ಗೆ ಎಚ್ಚರಗೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಗ ಬಹುತೇಕರು ನಿದ್ರೆ ಮಾತ್ರೆಗಳನ್ನು ಆಶ್ರಯಿಸುತ್ತಾರೆ. ಆದರೆ ಈ ಅಭ್ಯಾಸವೇ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ನೀವು ಇವರಲ್ಲಿ ಒಬ್ಬರಾಗಿದ್ದರೆ ಈ ಲೇಖನವು ಸಹಾಯಕವಾಗಬಹುದು. ಏಕೆಂದರೆ ಅಮೇರಿಕ ವೈದ್ಯ ಕುನಾಲ್ ಸೂದ್ ರಾತ್ರಿಯಿಡೀ ಚೆನ್ನಾಗಿ ನಿದ್ರೆ ಮಾಡಲು ನಿಮಗೆ … Read more

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ : ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ.!

ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್ನಲ್ಲಿ ಇದ್ದರು. ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ಈ ಸಾವಿನ ಸುತ್ತ ಹಲವು … Read more

ಐಬ್ರೋ ಮಾಡಿಸಲು ಹೋಗಿ ಲಿವರ್‌ ಫೇಲ್ಯೂರ್ ಮಾಡಿಕೊಂಡ ಮಹಿಳೆ ; ತಪ್ಪಾಗಿದ್ದೆಲ್ಲಿ.? ಡಾಕ್ಟರ್‌ ಹೇಳ್ತಾರೆ ಕೇಳಿ

ಮುಖದ ಮೇಲೆ, ಹುಬ್ಬುಗಳ ಮೇಲೆ ಅನಗತ್ಯ ಕೂದಲನ್ನು( Unwanted hair) ತೆಗೆದುಹಾಕಲು ಥ್ರೆಡ್ಡಿಂಗ್ ಒಂದು ಸಾಮಾನ್ಯ ಅಭ್ಯಾಸವಾಗಿದೆ. ಮಹಿಳೆಯರು ತಮ್ಮ ಹುಬ್ಬುಗಳಿಗೆ ಶೇಪ್ ಕೊಡಲು ಪ್ರತಿ ವಾರ ಪಾರ್ಲರ್‌ಗಳಿಗೆ ಭೇಟಿ ನೀಡುತ್ತಾರೆ. ಆದರೆ ಈ ಸಮಯದಲ್ಲಿ ಒಂದು ಸಣ್ಣ ಅಜಾಗರೂಕತೆ ಕೂಡ ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ.? ಈ ಕುರಿತು ವೈದ್ಯರು ತಮ್ಮ ಇನ್‌ಸ್ಟಾಗ್ರಾಮ್ (Instagram) ಪೇಜ್‌ನಲ್ಲಿ ವಿಡಿಯೋವನ್ನು ಶೇರ್ ಮಾಡಿದ್ದು, ವಿಡಿಯೋದಲ್ಲಿ ವೈದ್ಯರು ಶಾಕಿಂಗ್ ಘಟನೆಯನ್ನು ವಿವರಿಸಿದ್ದಾರೆ. ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ. … Read more

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಯಂತ್ರೋಪಕರಣ’ಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು ಮತ್ತು … Read more

ಮುಸ್ಲಿಮರ ನಿರ್ಮೂಲನೆಗಾಗಿ ನರಮೇಧಕ್ಕೆ ಸಿದ್ಧತೆ ನಡೆದಿದೆ : ಬಿಜೆಪಿ ಮೇಲೆ ಪ್ರಕಾಶ್ ರಾಜ್ ಗಂಭೀರ ಆರೋಪ

ಭಾರತದಲ್ಲಿ ‘ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ನಿರ್ಮೂಲನೆ ಮಾಡುವ’ ಪ್ರಯತ್ನ ನಡೆಯುತ್ತಿದೆ. ಅವರ ನರಮೇಧಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಪಂಚಭಾಷಾ ಮತ್ತು ಬಿಜೆಪಿ ಆಡಳಿತ ವಿಮರ್ಶಕ ಪ್ರಕಾಶ್ ರಾಜ್ ಅವರು ಆರೋಪಿಸಿದ್ದಾರೆ. ಬಿಜೆಪಿ ಜೊತೆಗೆ ನ್ಯಾಯಾಲಯಗಳ ಬಗ್ಗೆ ಅವರ ನೀಡಿರುವ ಸ್ಪೋಟಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿ ಬೆಂಬಲಿಗರು ನಟನ ಹೇಳಿಕೆ ಖಂಡಿಸಿದ್ದಾರೆ. ಹೈದರಾಬಾದ್‌ನಲ್ಲಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಕಳೆದ ತಿಂಗಳು ಆಯೋಜಿಸಿದ್ದ “ನ್ಯಾಯಕ್ಕಾಗಿ ಹಂಬಲ’ ಹೆಸರಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದರು. … Read more

ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ತಾಯಿಯ ಮೇಲಿನ ದ್ವೇಷಕ್ಕೆ ಆಕೆಯ 6 ವರ್ಷದ ಮುಗ್ಧ ಮಗಳನ್ನು ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಲ್ಲೂರಳ್ಳಿಯ ಬಳಿ ಈ ಒಂದು ಕೊಲೆ ನಡೆದಿದೆ. ಕೊಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎನ್ನುವ ಬಾಲಕಿಯನ್ನು ಕತ್ತುಹಿಸಿ ಕೊಲೆ ಮಾಡಲಾಗಿದೆ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಬ್ಯಾಗಿನಲ್ಲಿ ಶವ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಲ್ಲದೆ ಶವವನ್ನು ಚರಂಡಿಗೆ ಎಸೆದು ದುಷ್ಕರ್ಮಿಗಳು ವಿಕೃತಿ … Read more

ಇಂದಿನ ಅಡಿಕೆ ಧಾರಣೆ – 07 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಸಿಪ್ಪೆಗೋಟು ₹10,300 ₹10,067 ಕೊಪ್ಪ ರಾಶಿ ₹58,005 ₹57,705 ಚಿತ್ರದುರ್ಗ ಕೆಂಪುಗೋಟು ₹32,600 ₹32,400 ಭದ್ರಾವತಿ ಸಿಪ್ಪೆಗೋಟು ₹14,000 ₹10,000 ಭದ್ರಾವತಿ ಬೇರೆ ₹45,261 ₹42,410 ಕೊಪ್ಪ ಗೊರಬಲು ₹30,000 ₹26,666 ಚಿತ್ರದುರ್ಗ ಬೆಟ್ಟೆ ₹39,059 ₹38,849 ಚಿತ್ರದುರ್ಗ ರಾಶಿ ₹57,399 ₹57,179 ಪುತ್ತೂರು ಕೋಕಾ ₹35,500 ₹29,700 ಸಾಗರ ಕೋಕಾ ₹35,099 ₹33,214 ಚಿತ್ರದುರ್ಗ ಅಪಿ ₹57,869 ₹57,689 … Read more

ಬೆಂಗಳೂರಿನಲ್ಲಿ ಮಂಗಳಮುಖಿ ತಲೆ ಬೋಳಿಸಿ ಮರ್ಮಾಂಗಕ್ಕೆ ಒದ್ದು ಹಲ್ಲೆ

ಬೆಂಗಳೂರು ನಗರದ ಶ್ರೀರಾಂಪುರದಲ್ಲಿ ಮಂಗಳಮುಖಿ ಸಮುದಾಯದೊಳಗೆ ಭಯಾನಕ ಹಲ್ಲೆ ಮತ್ತು ದಬ್ಬಾಳಿಕೆಯ ಘಟನೆ ನಡೆದಿದೆ. ಐಶ್ವರ್ಯ ರೆಡ್ಡಿ ಎಂಬಾತ ಸೇರಿದಂತೆ ಒಟ್ಟು 8 ಮಂದಿ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಮ್ಮ ಸಮುದಾಯದ ಸದಸ್ಯರನ್ನೇ ಟಾರ್ಚರ್ ಮಾಡಿ, ಹಣಕ್ಕಾಗಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರುದಾರರ ಪ್ರಕಾರ, ಆರೋಪಿ ಗ್ಯಾಂಗ್ ತಮ್ಮ ಸಮುದಾಯದ ಇತರ ಸದಸ್ಯರನ್ನು ‘ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದು ಆಮಿಷ ಒಡ್ಡಿ ಕರೆತಂದು ಹಲ್ಲೆ ನಡೆಸಿದ್ದಾರೆ. ಮೊದಲು 3 … Read more