ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, … Read more

ಬೈಕ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ

ಬೈಕ್ ಮತ್ತು ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 31 ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರಿನ ಖಂಬದಕೋಣೆ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲೋನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಸಹಸವಾರ ಉಪ್ಪುಂದ ನಿವಾಸಿ ಗಿರಿಜಾ ಖಾರ್ವಿ ಅವರ ಪುತ್ರ ಮಧು (20) ಗಂಭೀರ … Read more

ಹೃದಯಾಘಾತದ ಭಯವೇ? ನಿಮ್ಮ ಹೃದಯವನ್ನು ಕಬ್ಬಿಣದಂತೆ ದೃಢವಾಗಿಸಬಲ್ಲ ಈ 7 ಆಹಾರಗಳನ್ನು ಸೇವಿಸಿ..

ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಲು, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಪೌಷ್ಟಿಕ ಆಹಾರಗಳತ್ತ ಗಮನಹರಿಸಿ. ಅಲ್ಲದೆ, ಈ ಆಹಾರಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತವೆ ಮತ್ತು ಉರಿಯೂತದ ವಿರುದ್ಧ ಹೋರಾಡುತ್ತದೆ. 1. ಹಸಿರು ತರಕಾರಿಗಳು :- ಪಾಲಕ್, ಕೇಲ್ ಮತ್ತು ಕೊಲ್ಲಾರ್ಡ್ ಗ್ರೀನ್ಸ್ ವಿಟಮಿನ್ ಕೆ ಯಲ್ಲಿ ಅಧಿಕವಾಗಿದ್ದು, ಇದು ನಿಮ್ಮ ಅಪಧಮನಿಗಳನ್ನು ರಕ್ಷಿಸುತ್ತದೆ. ಇದರಲ್ಲಿ ನೈಟ್ರೇಟ್‌ಗಳಲ್ಲಿ ಸಮೃದ್ಧವಾಗಿವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳನ್ನು ಒಳಗೊಳ್ಳುವ ಕೋಶಗಳ ಕಾರ್ಯವನ್ನು ಸುಧಾರಿಸುತ್ತದೆ. 2. ಧಾನ್ಯಗಳು :- ಸಂಸ್ಕರಿಸಿದ … Read more

ವರ್ಷದ ಮೊದಲ ದಿನ ಅಡಿಕೆಗೆ ಬಂತು ಭರ್ಜರಿ ಬೆಲೆ.! ಏರಿತೇ, ಇಳಿಯಿತೇ? ಎಲ್ಲಾ ಮಾರುಕಟ್ಟೆಗಳ ಇಂದಿನ ಲೇಟೆಸ್ಟ್ ದರ ಇಲ್ಲಿದೆ!

ಅಡಿಕೆ ಇಂದಿನ ದರ – ಕರ್ನಾಟಕ ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ವಿಧ ಕನಿಷ್ಠ ಬೆಲೆ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಾಳಿ ಇಡಿ ₹27,000 ₹27,000 ₹27,000 ಕುಮಟಾ ಹಣ್ಣು ₹37,509 ₹43,213 ₹40,379 ಕುಮಟಾ ಚಿಪ್ಪು ₹27,089 ₹34,699 ₹32,659 ಕುಮಟಾ ಫ್ಯಾಕ್ಟರಿ ₹9,089 ₹24,829 ₹21,399 ಕೊಪ್ಪ ಬೆಟ್ಟೆ ₹58,009 ₹65,399 ₹63,299 ಭದ್ರಾವತಿ ಸಿಪ್ಪೆಗೋಟು ₹10,000 ₹11,000 ₹11,000 ದಾವಣಗೆರೆ churu ₹9,492 ₹9,492 ₹9,492 ಭದ್ರಾವತಿ ಬೇರೆ ₹28,100 ₹28,300 … Read more

Dina Bhavishya : 1 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಗ್ರಹಗತಿಗಳ ಚಿತ್ರಣವು ಅಸ್ಫುಟವಾಗಿ ಕಾಣುತ್ತದೆ. ಇದು ನಿಮಗೆ ಕಲಿಸುವ ಪಾಠವೇನೆಂದರೆ, ನಿಮ್ಮ ಗಮನ ಬೇರೆಡೆ ಹರಿಸಲು ಬಿಡದೆ ನಿಮ್ಮನ್ನು ನಿಯಂತ್ರಣದಲ್ಲಿಡಿ. ನೀವು ವೆಚ್ಚಮಾಡಲೇಬೇಕಿದ್ದರೆ ವಿವೇಚನೆಯಿಂದ ಖರ್ಚು ಮಾಡಿ. ದುಂದುವೆಚ್ಚ ಬೇಡ. ನಿಮ್ಮ ಪ್ರೀತಿಪಾತ್ರರ ಮನಸ್ಸಲ್ಲಿ ಶಾಪಿಂಗ್ ತೆರಳುವ ಆಲೋಚನೆಯಿದ್ದಲ್ಲಿ ಅದನ್ನು ಮುಂದೂಡುವಂತೆ ತಿಳಿಸಿ. ಹಣ ಕೊಡುಕೊಳ್ಳುವಿಕೆಯ ವ್ಯವಹಾರಗಳಿಗೆ ಇದು ಉತ್ತಮ ದಿನವಲ್ಲ. ಒಂದು ವೇಳೆ ದೊಡ್ಡ ಮೊತ್ತದ ಹಣವನ್ನು ನಿಮ್ಮ ಆತ್ಮೀಯ ಸ್ನೇಹಿತರಿಗೆ ಕೊಡಲೇಬೇಕಾಗಿ ಬಂದಲ್ಲಿ ಕಾನೂನು ಪತ್ರಗಳ ಕರಡುಪ್ರತಿ ತಯಾರಿಸಿ. ನೀವು ಆಡುವ … Read more

ದಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತ: ಸ್ಥಳದಲ್ಲೇ ASI ದುರ್ಮರಣ!

ದಾರಿಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಬೈಕ್ ಅಪಘಾತದಲ್ಲಿ (Bike Accident) ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ. ಮಂಜುನಾಥ್ ಅವರು ಪರಶುರಾಮಪುರ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಹಿಂತಿರುಗುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಈ ವೇಳೆ ಮಂಜುನಾಥ್ … Read more

ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಬಸ್‌ ಪಲ್ಟಿ – ಚಾಲಕನ ನಿರ್ಲಕ್ಷ್ಯ.! :12 ಮಂದಿಗೆ ಗಂಭೀರ ಗಾಯ

ಶಿರಸಿ: ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳನ್ನು ತುಂಬಿದ್ದ ಬಸ್ ಪಲ್ಟಿಯಾಗಿದ್ದು, 12 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದರು. ಘಟನೆಯಲ್ಲಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಡಿ.28ರಂದು ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಬಂದು, ಅಲ್ಲಿಂದ ಯಾಣ ಹಾಗೂ ವಿಭೂತಿ ಜಲಪಾತಕ್ಕೆ ತೆರಳಬೇಕಿತ್ತು. … Read more

ವಿಧ್ಯಾರ್ಥಿ ಬೈಕ್ ಕದ್ದ ಕಳ್ಳನನ್ನು ಅರೆಸ್ಟ್ ಮಾಡಿ ವಿಚಾರಿಸಿದ ವೇಳೆ ಹೊರಬಿತ್ತು ಮತ್ತಷ್ಟು ಕಳ್ಳತನದ ಕಥೆ

ಶಿರ್ವ: ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಓರ್ವ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಓಂ ಕೋಲಾರ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ : ಡಿ. 5 ರಂದು ವಿದ್ಯಾರ್ಥಿ ಕೌಶಿಕ್ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಊಟಕ್ಕಾಗಿ ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ … Read more

ಪೀರಿಯಡ್ಸ್ ಸಮಯದಲ್ಲೂ ಸೆ* ಗೆ ಒತ್ತಾಯ, ಅಶ್ಲೀಲ ವಿಡಿಯೋ ನೋಡಿ ಲೈಂಗಿಕ ಕಿರುಕುಳ..: ಪತಿ ವಿರುದ್ಧ ಪತ್ನಿ ದೂರು!

ಪ್ರತಿನಿತ್ಯ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಸೈಕೋ ಪತಿಯ ವಿರುದ್ಧ ಆತನ ಪತ್ನಿಯೇ ಪೊಲೀಸ್ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮದುವೆಯಾದ ಮೂರೇ ತಿಂಗಳಲ್ಲಿ ಪತಿಯ ಕಾಟಕ್ಕೆ ಬೆಚ್ಚಿಬಿದ್ದಿರುವ ಮಹಿಳೆ ಆತನ ಅಶ್ಲೀಲ ಹಾಗೂ ಅಸಹಜ ವರ್ತನೆ ವಿರೋಧಿಸಿ ಕೊನೆಗೂ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸಿದ್ದಾರೆ. ವಯಸ್ಸು ಮುಚ್ಚಿಟ್ಟು ಮದುವೆಯಾದ ಪತಿ, ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ವಿಡಿಯೋ ತೋರಿಸಿ ಅದೇ ರೀತಿ ಮಾಡಲು ಒತ್ತಾಯಿಸುತ್ತಿದ್ದ. ಪತ್ನಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ … Read more

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, ಜ್ಞಾನ, ಬುದ್ಧಿವಂತಿಕೆ ಮತ್ತು ಆರೋಗ್ಯ … Read more