ನಿದ್ರೆಯಲ್ಲಿದ್ದ ಯುವತಿಯ ಎದೆ ಸ್ಪರ್ಶಿಸಿದ ಕಾಮುಕ, ಚಲಿಸುತ್ತಿದ್ದ ಬಸ್ ನಲ್ಲಿ ಲೈಂಗಿಕ ಕಿರುಕುಳ
ಸಾರ್ವಜನಿಕ ಸಾರಿಗೆಯಲ್ಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮುಕನ ಈ ನೀಚ ಕೃತ್ಯವನ್ನು ಎದೆಗುಂದದೆ ವಿಡಿಯೋ ಮಾಡಿದ ಯುವತಿ, ಆತನ ಮುಖವಾಡವನ್ನು ಸೋಷಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾರೆ. ಘಟನೆಯ ವಿವರ ಬಾಧಿತ ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸುದೀರ್ಘ ಪ್ರಯಾಣದ ಆಯಾಸದಿಂದ ಯುವತಿ ಸೀಟಿನಲ್ಲಿ ನಿದ್ದೆಗೆ ಜಾರಿದ್ದರು. ಆಗ ಪಕ್ಕದ ಸೀಟಿನಲ್ಲಿದ್ದ … Read more