ಮನೆಯನ್ನು ಮಾರಿ 33 ಲಕ್ಷ ಹಣದ ಸಮೇತ ಲವರ್ ಜತೆ ಪರಾರಿಯಾದ ಪತ್ನಿ – ಇದರಿಂದ ಮನನೊಂದು ಪ್ರಾಣಬಿಟ್ಟ ಗಂಡ.!
ಕನ್ನಡ ನ್ಯೂಸ್ ಟೈಮ್ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಲ್ಲುಕುರಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮನೆ ಮಾರಾಟ ಮಾಡಿದ ಹಣದ ಸಮೇತ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ. ಇತ್ತ ಮನೆ ಹಾಗೂ ಮಡದಿ ಇಲ್ಲದೆ ಕಂಗಾಲಾದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಜಮಿನ್ (47) ಎಂಬಾತ ತನ್ನ ಕುಟುಂಬದ ನಿರ್ವಹಣೆಗಾಗಿ ದೂರದ ಸೌದಿ ಅರೇಬಿಯಾದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಸುನೀತಾ (45) ಕನ್ಯಾಕುಮಾರಿಯಲ್ಲಿ ವಾಸವಿದ್ದಳು. 19 ವರ್ಷಗಳ ಹಿಂದೆ ಇಬ್ಬರು ವಿವಾಹವಾದರು. ಅವರಿಗೆ … Read more