Dina Bhavishya : ಡಿಸೆಂಬರ್ 28 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
ಮೇಷ :- ಸ್ವಾಭಿಮಾನ ಇಂದು ನಿಮ್ಮ ಆತ್ಮರಕ್ಷಣೆಗೆ ದಾರಿ. ಶತ್ರುಕಾಟ ಇದ್ದರೂ ಮನೋಬಲ ಕುಗ್ಗಿಸಿಕೊಳ್ಳಬೇಡಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಮತ್ತು ಸಹಾನುಭೂತಿ. ಬಹಳ ಪರಿಶ್ರಮದಿಂದ ಇಂದು ಸ್ಥಳವನ್ನು ತಲುಪುವಿರಿ. ಇಂದು ಕೆಲಸದಲ್ಲಿ ಯಾವುದೇ ಅನಾನುಕೂಲತೆ ಇರುವುದಿಲ್ಲ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು. ಹಿಂದಿನ ತಪ್ಪುಗಳು ಪಾಠವಾಗುವುದು. ದೈವಾನುಗ್ರಹವನ್ನು ಪಡೆದು ಮುಂದಿನ ಹೊಸ ಕಾರ್ಯಕ್ಕೆ ಅಣಿಯಾಗಿ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಅಪವಾದದಿಂದ ಸಂಘರ್ಷ ಸಾಧ್ಯ. ರಾಜಕೀಯ ವಿಷಯಗಳು ಗೊಂದಲ … Read more