ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ : ಸಿಎಂ ಸಿದ್ದರಾಮಯ್ಯ
ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ … Read more