Prize Money Scholarship : 35,000 ರೂ. ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
Prize Money Scholarship : ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು. 10th/SSLC ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ … Read more