Shakti Smart Card : ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕಾಗಿ ಇನ್ನು ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ.! ಸಂಪೂರ್ಣ ಮಾಹಿತಿ
Shakti Smart Card : ನಮಸ್ಕಾರ ಸ್ನೇಹಿತರೇ, ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶೀಘ್ರದಲ್ಲೇ ಫಲಾನುಭವಿಗಳಿಗೆ ಸಾರ್ಟ್ ಕಾರ್ಡ್ ವಿತರಿಸಲಿದೆ. ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ ನಂತರ, ಕಂಡಕ್ಟರ್‍ಗಳು ಶೂನ್ಯ ಟಿಕೆಟ್‍ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್‍ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿದ್ದವು. … Read more