Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ

ಇಂದಿನ (ಜುಲೈ 12, 2026) ತಾಜಾ ಮಾರುಕಟ್ಟೆ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ಎಪಿಎಂಸಿ ಮತ್ತು ಸಹಕಾರಿ ಮಾರುಕಟ್ಟೆಗಳಲ್ಲಿ ಗುಣಮಟ್ಟದ ರಾಶಿ ಅಡಿಕೆ ಬೆಲೆಯು ಪ್ರತಿ ಕ್ವಿಂಟಾಲ್‌ಗೆ (100 ಕೆಜಿ) ಸರಾಸರಿ ₹46,000 ರಿಂದ ₹54,000 ವರೆಗೆ ವಹಿವಾಟು ನಡೆಸುತ್ತಿದೆ. ವಾರಾಂತ್ಯದ ಮಾರುಕಟ್ಟೆಯಲ್ಲಿ ಧಾರಣೆಗಳು ಸ್ಥಿರತೆಯನ್ನು ಕಾಯ್ದುಕೊಂಡಿವೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳ ಇಂದಿನ ವಿವರವಾದ ಬೆಲೆ ಪಟ್ಟಿ ಇಲ್ಲಿದೆ: ಪ್ರಮುಖ ಮಾರುಕಟ್ಟೆಗಳ ಇಂದಿನ ಧಾರಣೆ (ಪ್ರತಿ ಕ್ವಿಂಟಾಲ್‌ಗೆ) ಶಿವಮೊಗ್ಗ ಮಾರುಕಟ್ಟೆ (Shivamogga APMC / MAMCOS): • … Read more

RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!

ಬೆಳಗಾವಿಯಲ್ಲಿ ಇಂದಿನಿಂದ (ಶುಕ್ರವಾರ) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆ ಆರಂಭಗೊಂಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ. ಗಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘ ಪರಿವಾರದ ಈ ಸಭೆಯ ಮುಕ್ತಾಯದ ನಂತರ ರಾಜ್ಯದಲ್ಲಿ ಅನಾಹುತಗಳು ಅಥವಾ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿಯುವ ಮೂಲಕ ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಸಂಘದ ಇತಿಹಾಸ … Read more

Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್‌ನಲ್ಲಿ 12 ರಾಶಿಗಳ ಸಂಪೂರ್ಣ ಫಲ

ಮೇಷ ರಾಶಿ :- ಮೇಷ ರಾಶಿಯವರಿಗೆ ಇಂದು ಮಧ್ಯಮ ಫಲ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲು ಇದು ಸಕಾಲವಲ್ಲ. ಇಂದು ಯಾವುದೇ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಿರಿಯರ ಮತ್ತು ಅನುಭವಿಗಳ ಸಲಹೆ ಪಡೆಯುವುದು ಉತ್ತಮ. ಕೌಟುಂಬಿಕ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ ಮತ್ತು ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ಆಂಜನೇಯ ಸ್ವಾಮಿಯ ಆರಾಧನೆ ಮಾಡುವುದರಿಂದ ಮನಸ್ಸಿಗೆ ಶಾಂತಿ … Read more

ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- ಈ  ದಿನ ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹೋದ್ಯೋಗಿಗಳೊಂದಿಗೆ ವಾದ ವಿವಾದಗಳಿಗೆ ಹೋಗಬೇಡಿ. ವ್ಯಾಪಾರಸ್ಥರಿಗೆ ಮಧ್ಯಮ ಲಾಭ ಸಿಗಲಿದೆ. ಆರ್ಥಿಕವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ, ಆದ್ದರಿಂದ ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ. ಕುಟುಂಬದಲ್ಲಿ ಶಾಂತಿ ನೆಲೆಸಲಿದ್ದು, ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ, ವಿಶೇಷವಾಗಿ ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ವೃಷಭ ರಾಶಿ :- ವೃಷಭ ರಾಶಿಯವರಿಗೆ ಇಂದು ಅತ್ಯಂತ ಸುಖದಾಯಕ ದಿನವಾಗಿರುತ್ತದೆ. … Read more

SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.?  ಯಾಕೆ ಕಟ್ ಆಗಿದೆ ಗೊತ್ತಾ.?

SBI Bank Update : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಉಳಿತಾಯ ಬ್ಯಾಂಕ್ ಖಾತೆದಾರರೇ ಎಚ್ಚರ! ನೀವು ಎಂದಾದರೂ ನಿಮ್ಮ SBI ಪಾಸ್‌ಬುಕ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೀರಾ? ನಿಮ್ಮ ಪಾಸ್‌ಬುಕ್‌ನಲ್ಲಿರುವ (PassBook) ನಮೂದುಗಳನ್ನು ಪರಿಶೀಲಿಸಿದಾಗ ಅಥವಾ ಕಾಲಕಾಲಕ್ಕೆ ಬ್ಯಾಂಕಿನಿಂದ (Bank) ಬಂದ ಸಂದೇಶವನ್ನು ಪರಿಶೀಲಿಸಿದಾಗ, ನೀವು ಅಂತಹ ಯಾವುದೇ ವಹಿವಾಟು ನಡೆಸದೆಯೇ ಬ್ಯಾಂಕ್ ನಿಮ್ಮ ಬ್ಯಾಂಕ್ ಖಾತೆಯಿಂದ ₹236/- ಡೆಬಿಟ್ (Debit) ಮಾಡಿರುವುದನ್ನು ನೀವು ಗಮನಿಸಿರುತ್ತೀರಿ. ಅದು ಏಕೆ? ಎಂದು ಇಲ್ಲಿ ತಿಳಿಯಿರಿ. ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, … Read more

Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳ ಇಂದಿನ ಅಡಿಕೆ ಧಾರಣೆ (ಪ್ರತಿ ಕ್ವಿಂಟಾಲ್‌ಗೆ/100 ಕೆಜಿ) ಸಂಕ್ಷಿಪ್ತ ವಿವರ ಇಲ್ಲಿದೆ: ಪ್ರಮುಖ ಅಡಿಕೆ ಮಾರುಕಟ್ಟೆಗಳ ಬೆಲೆ ವಿವರ • ಶಿವಮೊಗ್ಗ (MAMCOS): ಹಾಸ ತಳಿ ಗರಿಷ್ಠ v₹60,699 ರವರೆಗೆ ಮಾರಾಟವಾಗಿದ್ದು, ರಾಶಿ ಇಡಿ ಸರಾಸರಿ ₹47,619 ರಷ್ಟಿದೆ. • ಚನ್ನಗಿರಿ (TUMCOS): ರಾಶಿ ಅಡಿಕೆ ಗರಿಷ್ಠ ₹53,000 ತಲುಪಿದ್ದು, ಸರಾಸರಿ ವ್ಯಾಪಾರ ₹50,125 ರಷ್ಟಿದೆ. • ತುಮಕೂರು: ಬೆಟಲ್‌ನೆಟ್ ತಳಿ ಸ್ಥಿರವಾಗಿದ್ದು ಸರಾಸರಿ ₹51,500 ಕ್ಕೆ ವಹಿವಾಟು ನಡೆಸಿದೆ. • ಕುಂದಾಪುರ: … Read more

‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!

ಮಾನವೀಯತೆಯನ್ನೇ ಮುಜುಗರಕ್ಕೀಡುಮಾಡುವ ಘಟನೆಗಳು ನಡೆದಾಗ, ತಾಯ್ತನದ ಮಮತೆಗಿಂತ ನ್ಯಾಯವೇ ದೊಡ್ಡದು ಎಂಬುದನ್ನು ಪಶ್ಚಿಮ ಬಂಗಾಳದ ತಾಯಿಯೊಬ್ಬರು ಸಾಬೀತುಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಷ್  ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಆದರೆ, ಈ ಸುದ್ದಿ ತಿಳಿಯುತ್ತಿದ್ದಂತೆ ಆತನ ಹೆತ್ತ ತಾಯಿ ಆಡಿದ ಮಾತುಗಳು ಈಗ ಇಡೀ ದೇಶದ ಗಮನ ಸೆಳೆದಿದೆ. ತಾಯಿ ಹೇಳಿದ್ದೇನು.? “ಅವನು ಮಾಡಿದ್ದು ಮಹಾ ಅಪರಾಧ, ಅದಕ್ಕೆ ತಕ್ಕ ಶಿಕ್ಷೆಯೇ ಅವನಿಗೆ … Read more

ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಶಾಲಾ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ನಾಲ್ಕು ವರ್ಷದ ತನುಷಾ ಬಸ್’ನ ಮುಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ತಾಯಿಯ ಕಣ್ಣೆದುರೇ ನಡೆದ ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ..ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಬಾಲಕಿ ತನುಷಾ … Read more

ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?

ಮೇಷ :- ಗಣೇಶನ ಆಶೀರ್ವಾದದೊಂದಿಗೆ ಈ ದಿನವು ನಿಮಗೆ ಒಂದು ಸುದಿನವಾಗಲಿದೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರುತ್ತೀರಿ. ಇಂದು ನಿಮ್ಮ ಕೆಲಸವನ್ನು ನೀವು ಅತ್ಯಂತ ಉತ್ಸಾಹದಿಂದ ಪೂರೈಸುತ್ತೀರಿ. ಲಕ್ಷ್ಮೀದೇವಿಯು ನಿಮ್ಮನ್ನು ಅನುಗ್ರಹಿಸಬಹುದು. ನೀವು ನಿಮ್ಮ ದಿನವನ್ನು ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಳೆಯಬಹುದು. ನಿಮ್ಮ ತಾಯಿಯಿಂದ ಪ್ರಯೋಜನವಾಗಲಿದೆ. ನಿಮ್ಮ ಸ್ಥಳದಲ್ಲಿ ಸ್ನೇಹಿತರು ಮತ್ತು ಸಂಬಂಧಿಗಳ ಉಪಸ್ಥಿತಿಯು ನಿಮ್ಮ ವಾತಾವರಣವನ್ನು ಆನಂದಮಯವಾಗಿರಿಸುತ್ತದೆ ವೃಷಭ :- ಜಾಗರೂಕತೆಯು ಇಂದು ನಿಮಗೆ ಸರಿಯಾದ ಪದ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. … Read more

1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!

ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ತನಿಖೆಯಿಂದ ಬಯಲಾಗಿದೆ. ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ, ಮಾಲೀಕರು ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದಿದ್ದರು. ಒಂದು ವರ್ಷದ ಹಿಂದೆ ಶಿಕಾರಿಪುರದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸತ್ಯಾಂಶ ಬೆಳಕಿಗೆ ಬಂದಿದೆ. ಪಿಜಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಆತ್ಮHತ್ಯೆ ಮಾಡಿಕೊಂಡಾಗ, ಅದರಿಂದ ತಮಗೆ ಕೆಟ್ಟ ಹೆಸರು ಬರುತ್ತದೆ ಎಂಬ ಭಯದಿಂದ ಶವವನ್ನು … Read more