Rain Alert : ಬೆಂಗಳೂರಲ್ಲಿ ಮುಂದಿನ 3 ಗಂಟೆ ಬಾರಿ ಮಳೆ ಸಾಧ್ಯತೆ.! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
Rain Alert : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ … Read more