ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ. ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ ತೆರಳಿ ಬಳಿಕ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಬಾಗವಹಿಸಬೇಕಿತ್ತು. ಆದ್ರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ. ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ … Read more