ಬೆಳಗಾವಿಯ ಆರ್‌ಎಸ್‌ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿಯಲ್ಲಿ ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಾಂತ ಪ್ರಚಾರಕರ ಸಮಾವೇಶ ಖಾಸಗಿ ಕಾರ್ಯಕ್ರಮವಾಗಿದ್ದು, ಅದಕ್ಕೆ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಬೀದಿಗಿಳಿದು ಬೃಹತ್ ಮೆರವಣಿಗೆ ನಡೆಸುತ್ತೇವೆ ಎಂದಾದರೆ, ಆಗ ಅನುಮತಿ ಬೇಕಾಗುತ್ತದೆ. ಅವರು ಮನವಿ ಸಲ್ಲಿಸಬಹುದು, ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಆಧರಿಸಿ ಅನುಮತಿ ನೀಡಬೇಕೋ ಅಥವಾ ಕಾರ್ಯಕ್ರಮ ಮುಂದೂಡಿ ಎಂದು ಸಲಹೆ ನೀಡಬೇಕೋ ಎಂಬುದನ್ನು ನಿರ್ಧರಿಸುತ್ತೇವೆ ಎಂದರು. ಎಸ್‌ಐಆರ್ ಪ್ರಕ್ರಿಯೆ ಸರಿಯಿಲ್ಲ ಎಂದು ನಾವು ಕೂಡ … Read more