ಸಿಎಂ ಬದಲಾವಣೆ ಅಸಾಧ್ಯ : ಕಾಂಗ್ರೆಸ್ `ಹೈಕಮಾಂಡ್’ ಸಂದೇಶ..!

ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಅದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದಾರೆ. ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಸೇರಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಡಿ.ಕೆ.ಶಿವಕುಮಾರ್ ಕೂಡ ಅದನ್ನು ಅನುಮೋದಿಸಿದ್ದರು. ಎರಡು … Read more

‘ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್.?

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಗಳೂರು ಭೇಟಿ ವೇಳೆ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಮೊಳಗಿದ ಘೋಷಣೆ ಹೈಕಮಾಂಡಿನ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಮಿಥುನರಿಗೆ ನೋಟಿಸ್ ನೀಡಲಾಗಿದೆ. ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಎಂಬ ಘೋಷಣೆ ಕೇಳಿ ಬಂದಿತ್ತು. ಈ ಘೋಷಣೆಯ ಕಿರಿಕಿರಿಗೆ ಸಿಟ್ಟಾದ ಕೆಸಿ ವೇಣುಗೋಪಾಲ್, ಅಲ್ಲಿಂದಲೇ ಡಿಕೆ … Read more

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ, ಸಂಚಾರ ಸಹಜ ಸ್ಥಿತಿಗೆ

ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ (Namma Metro) ಸ್ಟೇಷನ್‌ನಲ್ಲಿ ಶುಕ್ರವಾರ ಬೆಳಗ್ಗೆ ದುಃಖಕರ ಘಟನೆ ಸಂಭವಿಸಿದೆ. ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಮೈಸೂರು ರಸ್ತೆ-ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮೆಟ್ರೋ ರೈಲುಗಳು ವೈಟ್‌ಫೀಲ್ಡ್ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, … Read more

ಬಾಳನ್ನೇ ಬಲಿ ತೆಗೆದುಕೊಂಡ ಬಾಳೇಹಣ್ಣು – ಗಂಟಲಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವು!

ಮಕ್ಕಳು ಬಾಯಲ್ಲಿ ಏನೇ ಹಾಕಿಕೊಂಡರು ಪೋಷಕರಾದವರು ಮೊದಲು ಆ ಕುರಿತು ಎಚ್ಚರ ವಹಿಸಿವುದು ಸೂಕ್ತ. ಇಲ್ಲವಾದರೆ ಅನಾಹುತ ಆಗುವ ಸಂಭವ ಇರುತ್ತೆ. ಇದೀಗ ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ. ಈರೋಡ್ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಹೌದು ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್ ಎಂಬ ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, … Read more

ರಾಜ್ಯ ಪೊಲೀಸ್ ಇಲಾಖೆ ಮರ್ಯಾದೆ ತೆಗೆದ ಮತ್ತೊಬ್ಬ ಸಿಬ್ಬಂದಿ, ಬರೋಬ್ಬರಿ 11 ಲಕ್ಷ ಕದ್ದು ಹೆಂಡತಿಗೆ ಚಿನ್ನ ಉಡುಗೊರೆ.!

ನಾಗರಿಕರ ಸುರಕ್ಷತೆಗಾಗಿ ಕಾವಲಿನಲ್ಲಿರಬೇಕಾದ ಕೆಲ ಪೊಲೀಸ್ ಸಿಬ್ಬಂದಿಯ ಕಳ್ಳಾಟಗಳು ನಿರಂತರವಾಗಿ ಬಯಲಾಗುತ್ತಿದ್ದು, ಇಲಾಖೆಯ ಗೌರವಕ್ಕೆ ಗಂಭೀರ ಧಕ್ಕೆ ತಂದಿವೆ. ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಅಣ್ಣಪ್ಪ ನಾಯಕ್ ಬಂಧನವಾಗಿರುವುದು ಮರೆಸುವ ಮುನ್ನವೇ, ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಜೆ.ಬಿ. ಉಲ್ಲಾ ಎಂಬಾತನಿಂದ ಲಕ್ಷಾಂತರ ರೂಪಾಯಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ವಿಚಾರಣೆಗಾಗಿಯೇ ಕರೆದುಕೊಂಡು ಬಂದಿದ್ದಾಗ ಈ ಘಟನೆ ಸಂಭವಿಸಿರುವುದು ಆಶ್ಚರ್ಯಕರ ಸಂಗತಿ. ವಿಚಾರಣೆಗೆ ತಂದ ಆರೋಪಿ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ … Read more

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಚುಲರ್‌ ಜೊತೆ ರಾತ್ರಿ ತಂಗಿದ್ದ 2 ಹುಡುಗಿಯರು; ನೀಡಿದ ಶಿಕ್ಷೆಗೆ ಆಕ್ರೋಶ

ಕೆಲವೊಮ್ಮೆ ನಾವು ಯಾವುದನ್ನು ಅಪೇಕ್ಷಿಸದೇ ಮಾಡುವ ಸಹಾಯವು ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಇಂತಹದ್ದೇ ಅನುಭವ ಈ ವ್ಯಕ್ತಿಗೂ ಆಗಿದೆ. ಬೆಂಗಳೂರಿನ (Bengaluru) ವ್ಯಕ್ತಿಯೊಬ್ಬರು ತಮ್ಮ ಫ್ಲಾಟ್‌ನಲ್ಲಿ ಇಬ್ಬರೂ ಯುವತಿಯರಿಗೆ ರಾತ್ರಿ ಉಳಿಯಲು ಅವಕಾಶ ನೀಡಿದ್ದಾರೆ. ಒಂದು ರಾತ್ರಿ ಇಬ್ಬರು ಹುಡುಗಿಯರು ಬಂದಿದ್ದಕ್ಕೆ 5000 ರೂಪಾಯಿ ದಂಡ ಹಾಕಿರುವ ವಿಷಯವನ್ನು ಬೆಂಗಳೂರು ಮೂಲದ ಒಬ್ಬ ರೆಡ್ಡಿಟ್ ಬಳಕೆದಾರರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತನ್ನ ಫ್ಲಾಟ್‌ನಲ್ಲಿ ಒಂದು ಹೆಣ್ಣು ರಾತ್ರಿ ಇದ್ದಳು ಎನ್ನುವ ಕಾರಣಕ್ಕಾಗಿ ಅವರಿಗೆ ₹5,000 ದಂಡ ಹಾಕಲಾಗಿದೆ … Read more

ವಜ್ರ ಯೋಗ; ಡಿಸೆಂಬರ್‌ 05 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 05 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ಈ ಕೆಳಗೆ … Read more

ಲಿವರ್‌ ನ್ನು ಹಾನಿಗೊಳಿಸುವ ಆಹಾರಗಳು ಇವು.. ವಿಸ್ಕಿ, ಬ್ರ್ಯಾಂಡಿಗಿಂತಲೂ ಡೇಂಜರಸ್‌!

ಲಿವರ್‌ ದೇಹದ ಒಂದು ಪ್ರಮುಖ ಭಾಗವಾಗಿದೆ. ಇದನ್ನು ದೇಹದ ರಾಸಾಯನಿಕ ಶಾಲೆ ಎಂದೂ ಕರೆಯುತ್ತಾರೆ. ಇದು ದೇಹದೊಳಗೆ ಅನೇಕ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಯಕೃತ್ತು ಪಿತ್ತರಸವನ್ನು ಉತ್ಪಾದಿಸುತ್ತದೆ, ಇದು ಕೊಬ್ಬನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಲಿವರ್‌ ದೇಹದಲ್ಲಿ ಹೆಚ್ಚುವರಿ ಗ್ಲೂಕೋಸ್ ಅನ್ನು ಗ್ಲೈಕೊಜೆನ್ ಆಗಿ ಸಂಗ್ರಹಿಸುತ್ತದೆ ಮತ್ತು ದೇಹಕ್ಕೆ ಶಕ್ತಿಯ ಅಗತ್ಯವಿದ್ದಾಗ ಅದನ್ನು ಮತ್ತೆ ಗ್ಲೂಕೋಸ್ ಆಗಿ ಪರಿವರ್ತಿಸುತ್ತದೆ. ಲಿವರ್‌ ದೇಹವನ್ನು ಪ್ರವೇಶಿಸುವ ಅನೇಕ ವಿಷಕಾರಿ ವಸ್ತುಗಳನ್ನು ನಿರುಪದ್ರವವಾಗಿಸುತ್ತದೆ ಮತ್ತು ದೇಹದಿಂದ ಅವುಗಳನ್ನು ತೆಗೆದುಹಾಕುತ್ತದೆ. ಇದು ರಕ್ತ … Read more

ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು. !

ಲಕ್ನೋ : ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ, ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಫ್ಲೈಓವರ್ ಬಳಿ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು … Read more

ಚಾಣಕ್ಯ ನೀತಿ : ಕೆಟ್ಟ ಸಮಯ ಬಂದಾಗ ನಿಮ್ಮ ಹತ್ತಿರದಲ್ಲೇ ಕಾಣಿಸಿಕೊಳ್ಳುವ ಚಿಹ್ನೆಗಳಿವು

ನೂರಾರು ವರ್ಷಗಳ ಹಿಂದೆ ಆಚಾರ್ಯ ಚಾಣಕ್ಯ ಬರೆದ ‘ಚಾಣಕ್ಯ ನೀತಿ’ ಶತಮಾನಗಳ ನಂತರವೂ ಇಂದಿಗೂ ಮಾನವ ಜೀವನಕ್ಕೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಯಶಸ್ಸು, ಸಂಪತ್ತು ಮತ್ತು ಸಂತೋಷದ ಬಗ್ಗೆ ಮಾತನಾಡುವುದಲ್ಲದೆ, ಜೀವನದಲ್ಲಿ ಬರುವ ಕಷ್ಟಗಳು ಮತ್ತು ಬಿಕ್ಕಟ್ಟುಗಳನ್ನು ಹೇಗೆ ನಿರೀಕ್ಷಿಸಬೇಕು ಎಂಬುದನ್ನು ವಿವರಿಸುತ್ತದೆ. ಚಾಣಕ್ಯನ ಪ್ರಕಾರ, ವ್ಯಕ್ತಿಯ ಜೀವನದಲ್ಲಿ ಕೆಟ್ಟ ದಿನಗಳು ಅಥವಾ ಆರ್ಥಿಕ ಬಿಕ್ಕಟ್ಟುಗಳು ಪ್ರಾರಂಭವಾಗುವ ಮೊದಲು, ಪ್ರಕೃತಿ ಮತ್ತು ನಮ್ಮ ಸುತ್ತಲಿನ ಪರಿಸರವು ಕೆಲವು ಸೂಕ್ಷ್ಮ ಚಿಹ್ನೆಗಳನ್ನು ನೀಡುತ್ತದೆ. ನಾವು ಆ ಚಿಹ್ನೆಗಳನ್ನು ಗಮನಿಸಿ … Read more