ಸಿದ್ದರಾಮಯ್ಯ ನೆಗೆದುಬಿದ್ದಿದ್ದಾರೆ – ಸಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಚಿವ ಈಶ್ವರಪ್ಪ..!
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ನಾಲಿಗೆ ಹರಿಬಿಟ್ಟಿದ್ದಾರೆ. ಕೊಪ್ಪಳದಲ್ಲಿ ಇಂದು ಮಾಧ್ಯಮಗಳು, ಸಿದ್ದರಾಮಯ್ಯ ಸ್ಥಾನ ಭದ್ರ ಇದೆಯಾ..? ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ನೆಗೆದುಬಿದ್ದು ಹೋಗುತ್ತಿದ್ದಾರೆ. ಇನ್ನು ಬೇರೆ ಪದ ಹೇಳಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದ ಈಶ್ವರಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ. ಈ … Read more