ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮನನೊಂದ ತಾಯಿಯೊಬ್ಬಳು ತನ್ನ 4 ವರ್ಷದ ಮಗುವಿನೊಂದಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತಾಯಿ ಸಾವನ್ನಪ್ಪಿದ್ದು, ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ. ಘಟನೆಯ ವಿವರ ಮೃತ ಮಹಿಳೆಯನ್ನು ನೇಪಾಳ ಮೂಲದ ಸೀತಾ (29) ಎಂದು ಗುರುತಿಸಲಾಗಿದೆ. ಆಕೆಯ 4 ವರ್ಷದ ಪುತ್ರಿ ಸೃಷ್ಟಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸೀತಾ ಮತ್ತು ಆಕೆಯ ಪತಿ ಗೋವಿಂದ್ … Read more