Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!

ಈ ಕೆಳಗೆ ಕೊಟ್ಟಿರುವುದು ಮಾರಣಾಂತಿಕ ಫ್ಯಾಟಿ ಲಿವರ್ ಕಾಯಿಲೆಯ ಆರಂಭಿಕ ಎಚ್ಚರಿಕೆಯ ಲಕ್ಷಣವಾಗಿರಬಹುದು ಎಂಬುದು ನಿಮಗೆ ಗೊತ್ತಾ? ಮದ್ಯಪಾನ ಮಾಡದವರಿಗೂ ಕಾಡುವ ಈ ಕಾಯಿಲೆಯ ಆರಂಭಿಕ ಸೂಚನೆಗಳನ್ನು ಮುಖದ ಮೂಲಕ ಹೇಗೆ ಗುರುತಿಸುವುದು.? ಇಲ್ಲಿದೆ ವೈದ್ಯಕೀಯ ಮಾಹಿತಿ. ವೇಗವಾಗಿ ಹೆಚ್ಚುತ್ತಿದೆ ‘ನಾನ್-ಆಲ್ಕೋಹಾಲಿಕ್ ಫ್ಯಾಟಿ ಲಿವರ್’ ಇಂದಿನ ಧಾವಂತದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ‘ಫ್ಯಾಟಿ ಲಿವರ್’ (Fatty Liver – ಯಕೃತ್ತಿನಲ್ಲಿ ಕೊಬ್ಬು ಶೇಖರಣೆ) ಎಂಬುದು ಅತ್ಯಂತ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಹಿಂದೆ ಕೇವಲ ಅತಿಯಾಗಿ ಮದ್ಯಪಾನ … Read more

ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್‌ ರಿಲೀಫ್‌ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರ ಸೂಚನೆಯಂತೆ, ಮೊದಲ ಹಂತದಲ್ಲಿ ಅಕ್ಟೋಬರ್ 2ರಿಂದ ಗ್ರಾಮಠಾಣಾ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಇ-ಸ್ವತ್ತು ನೀಡಿಕೆಯಲ್ಲಿನ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸರಳೀಕೃತ ಪ್ರಕ್ರಿಯೆಯೊಂದಿಗೆ ‘ಇ-ಸ್ವತ್ತು-03’ ತಂತ್ರಾಂಶ ಸಿದ್ಧಪಡಿಸುವಂತೆ ಸಚಿವರು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿದ್ದಾರೆ. ಅರ್ಜಿ … Read more

ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!

ನಿವೃತ್ತಿಯ ನಂತರವೂ ನಿಯಮಿತ ಆದಾಯ ಪಡೆಯಲು ಬಯಸುವ ಹಿರಿಯ ನಾಗರಿಕರಿಗೆ ಅಂಚೆ ಕಚೇರಿಯ ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್‌ (SCSS) ಗಮನಾರ್ಹ ಉಳಿತಾಯ ಆಯ್ಕೆಯಾಗಿದೆ. ಪ್ರಸ್ತುತ 8.2% ವಾರ್ಷಿಕ ಬಡ್ಡಿದರ ಹೊಂದಿರುವ ಈ ಯೋಜನೆಯಲ್ಲಿ ₹28 ಲಕ್ಷ ಹೂಡಿಕೆ ಮಾಡಿದರೆ, ಪ್ರತಿ ಮೂರು ತಿಂಗಳಿಗೊಮ್ಮೆ ಸುಮಾರು ₹57,400 ಬಡ್ಡಿ ಆದಾಯ ಪಡೆಯುವ ಅವಕಾಶವಿದೆ. ಯೋಜನೆಯ ಅವಧಿ, ಹೂಡಿಕೆ ಮಿತಿ ಹಾಗೂ ಬಡ್ಡಿ ಪಾವತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಹಣ ಸಂಪಾದಿಸಲು ಹಲವು ಮಾರ್ಗಗಳಿವೆ. ಸರ್ಕಾರದ ಬೆಂಬಲ … Read more

ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ : ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು. ಆರ್ಥಿಕವಾಗಿ ಲಾಭದಾಯಕ ದಿನವಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ಕೌಟುಂಬಿಕ ಜೀವನದಲ್ಲಿ ಸಂಗಾತಿಯೊಂದಿಗೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ತಾಳ್ಮೆಯಿಂದ ವರ್ತಿಸಿ. ಆರೋಗ್ಯದ ಕಡೆ ಗಮನವಿರಲಿ, ವಿಶೇಷವಾಗಿ ಉಷ್ಣ ಸಂಬಂಧಿ ಸಮಸ್ಯೆಗಳು ಅಥವಾ ತಲೆನೋವು ಕಾಡಬಹುದು.ಪರಿಹಾರ: ಶ್ರೀ ಮಹಾಲಕ್ಷ್ಮಿ ಅಷ್ಟೋತ್ತರ ಶತನಾಮಾವಳಿಯನ್ನು ಪಠಿಸಿ. ವೃಷಭ ರಾಶಿ : ನಿಮ್ಮ ರಾಶ್ಯಾಧಿಪತಿ ಶುಕ್ರನ … Read more

E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

ಇದೇ ಸೆಪ್ಟೆಂಬರ್ 30ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಗದಿತ ಸಮಯದೊಳಗೆ ಬಯೋಮೆಟ್ರಿಕ್ ಅಪ್ಡೇಟ್ ಮಾಡದೇ ಹೋದರೆ ರೇಷನ್ ಸಿಗೋದಿಲ್ಲ. ಕಡಿಮೆ ದರದಲ್ಲಿ ಪಡಿತರ ಪಡೆಯುತ್ತಿರುವವರು ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು. ಇಲ್ಲದೇ ಹೋದರೆ, ನೀವು ದುಬಾರಿ ಬೆಲೆ ಕೊಟ್ಟು ಉಳಿದವರಂತೆ ಆಹಾರ ಸಾಮಗ್ರಿ ಖರೀದಿ ಮಾಡಬೇಕಾಗುತ್ತದೆ! ಇದಕ್ಕಾಗಿ ಸೆ.30ರ ಡೆಡ್ಲೈನ್ ವಿಧಿಸಲಾಗಿದ್ದು, ಅಲ್ಲಿಯವರೆಗೆ ನೀವು ಆನ್ಲೈನ್, ಆಫ್ಲೈನ್ ಎರಡರದಲ್ಲಿಯೂ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರ, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ … Read more

2,000 ದಾಟಿದ UPI ಪೇಮೆಂಟ್‌ಗೆ MDR ಶುಲ್ಕ : ಪೆಟ್ರೋಲ್ ಬಂಕ್‌ಗಳಲ್ಲಿ ಇನ್ಮುಂದೆ UPI ಬಂದ್.?

ಕೇಂದ್ರ ಸರ್ಕಾರ ಎರಡು ಸಾವಿರ ರೂಪಾಯಿಗಳಿಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ (Merchant Discount Rate) ನಿಗದಿ ಪಡಿಸಿರುವ ಹಿನ್ನಲೆ ಪೆಟ್ರೋಲ್ ಬಂಕ್ಗಳಲ್ಲಿ (UPI in Petrol Pump) ಮುಂದಿನ ದಿನಗಳಲ್ಲಿ ಯುಪಿಐ ಮೂಲಕ ಪಾವತಿ ಪಡೆಯುವುದನ್ನು ನಿಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (CTI) ಅಧ್ಯಕ್ಷರು ಹೇಳಿರುವಂತೆ, ಪೆಟ್ರೋಲ್ ಬಂಕ್ಗಳಲ್ಲಿ ಯುಪಿಐ ಮೂಲಕ ಒಮ್ಮೆಲೆ 2,000 ಕ್ಕಿಂತ ಅಧಿಕ ವಹಿವಾಟು ನಡೆಯುತ್ತದೆ. ಈಗ ಸರ್ಕಾರ ಇದರ ಮೇಲೆ ಎಂಡಿಆರ್ ವಿಧಿಸಿರುವ … Read more

ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಕಡ್ಡಾಯ ಮಾಸಿಕ ವೇತನ ಮಿತಿಯನ್ನು ಹಾಲಿ ಇರುವ ₹15,000 ರಿಂದ ₹25,000ಕ್ಕೆ ಹೆಚ್ಚಿಸಲು ಪ್ರಧಾನಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಸರ್ಕಾರದ ಈ ಕ್ರಮದಿಂದಾಗಿ ಸಂಘಟಿತ ವಲಯದ 51 ಲಕ್ಷಕ್ಕೂ ಹೆಚ್ಚು ಹೆಚ್ಚುವರಿ ಉದ್ಯೋಗಿಗಳು ಕಡ್ಡಾಯವಾಗಿ ಇಪಿಎಫ್ ಸಾಮಾಜಿಕ ಭದ್ರತೆಯ ತೆಕ್ಕೆಗೆ ಬರಲಿದ್ದಾರೆ. … Read more

ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ

ಮೇಷ ರಾಶಿ : ಇಂದು ನಿಮ್ಮ ಮನಸ್ಸು ಸ್ವಲ್ಪ ಪ್ರಕ್ಷುಬ್ಧವಾಗಿರಬಹುದು. ಭಾವನೆಗಳ ಪ್ರಭಾವದಿಂದ ತೆಗೆದುಕೊಳ್ಳುವ ಯಾವುದೇ ನಿರ್ಧಾರವು ನಂತರ ಸಮಸ್ಯೆಗಳನ್ನು ಉಂಟುಮಾಡಬಹುದು, ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಮನಸ್ಸು ಮತ್ತು ಹೃದಯವನ್ನು ಕೇಳುವುದು ಮುಖ್ಯ. ಪ್ರೀತಿ ಮತ್ತು ಮಕ್ಕಳಿಗೆ ಸಂಬಂಧಿಸಿದ ವಿಷಯಗಳು ಸಾಮಾನ್ಯವಾಗಿರುತ್ತವೆ, ಆದರೆ ವ್ಯವಹಾರದಲ್ಲಿ ತೊಡಗಿರುವವರು ಉತ್ತಮ ಫಲಿತಾಂಶಗಳನ್ನು ನೋಡಬಹುದು. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಸೂರ್ಯನಿಗೆ ನೀರನ್ನು ಅರ್ಪಿಸುವುದು ಶುಭವಾಗಿರುತ್ತದೆ. ವೃಷಭ ರಾಶಿ : ಕೌಟುಂಬಿಕ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನೀವು ಸ್ವಲ್ಪ ಆತಂಕವನ್ನು … Read more

ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪರಿಣಾಮವಾಗಿ ರಾಜ್ಯದ 13 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಈಗಾಗಲೇ ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಯ ಹಲವೆಡೆ ದಾಖಲೆಯ ಭಾರಿ ಮಳೆ ಸುರಿದಿದ್ದು, ಮುಂದಿನ ಕೆಲ ದಿನಗಳು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ … Read more

ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ

ಗಣೇಶ ಹಬ್ಬಕ್ಕೆಂದು ಊರಿಗೆ ಹೋಗಿ ಇಂದು ಬೆಳಗ್ಗೆ ಬೆಂಗಳೂರಿಗೆ (Bengaluru) ವಾಪಸ್ ಆಗ್ತಿದ್ದವರು ರಸ್ತೆ ಮಧ್ಯೆಗೆ ಹೆಣವಾಗಿದ್ದಾರೆ. ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ರಸ್ತೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತೊಂದು ಮಗು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಡ-ಹೆಂಡತಿ, ಮಗಳ ದುರಂತ ಅಂತ್ಯ ಮಂಡ್ಯದ ಮದ್ದೂರಿನ ಕೊಪ್ಪ ಬಳಿ … Read more